Arvind Kejriwal : ಪಂಜಾಬ್ ಶಾಸಕರ ತುರ್ತು ಸಭೆ ಕರೆದ ಕೇಜ್ರಿವಾಲ್: ಪಂಜಾಬ್ ಸಿಎಂ ಆಗ್ತಾರಾ ಕೇಜ್ರಿ?
ಚಂಡಿಗಢ: ದೆಹಲಿ ವಿಧಾನಸಭೆ ಚುನಾವಣೆಯ ಸೋಲಿನ ಬೆನ್ನಲ್ಲೇ ಆಮ್ ಆದ್ಮಿ ಪಕ್ಷಕ್ಕೆ ಈಗ ಪಂಜಾಬ್ ಅನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ. ಸದ್ಯಕ್ಕೆ ಆಪ್ ಅಧಿಕಾರದಲ್ಲಿರುವ ಏಕೈಕ ರಾಜ್ಯವೆಂದರೆ ...
Read moreDetails