ISI ನಂಟು ಹೊಂದಿದ್ದ ಬೃಹತ್ ಶಸ್ತ್ರಾಸ್ತ್ರ ಜಾಲ ಭೇದಿಸಿದ ದೆಹಲಿ ಪೊಲೀಸರು | ನಾಲ್ವರ ಬಂಧನ
ನವದೆಹಲಿ : ಪಾಕಿಸ್ತಾನದ ಐಎಸ್‌ಐ ಜೊತೆ ಸಂಪರ್ಕ ಹೊಂದಿರುವ ಅಂತಾರಾಷ್ಟ್ರೀಯ ಬೃಹತ್ ಶಸ್ತ್ರಾಸ್ತ್ರ ಕಳ್ಳಸಾಗಣೆ ಜಾಲವನ್ನು ದೆಹಲಿ ಅಪರಾಧ ವಿಭಾಗವು ಭೇದಿಸಿದ್ದು, ಈ ಗ್ಯಾಂಗ್‌ನ ನಾಲ್ವರನ್ನು ಬಂಧಿಸಲಾಗಿದೆ. ಮಾಹಿತಿಗಳ ...
Read moreDetails












