Delhi Stampede: ದೆಹಲಿ ರೈಲು ನಿಲ್ದಾಣದಲ್ಲಿ ಭಾರಿ ಕಾಲ್ತುಳಿತ, 18 ಜನ ಸಾವು
ರಾಷ್ಟ್ರ ರಾಜಧಾನಿ ನವದೆಹಲಿಯ ರೈಲು ನಿಲ್ದಾಣದಲ್ಲಿ ಭಾರಿ ಕಾಲ್ತುಳಿತ (Delhi Stampede) ಸಂಭವಿಸಿ 18 ಜನ ಮೃತಪಟ್ಟಿದ್ದಾರೆ. ಸುಮಾರು 11 ಜನ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ...
Read moreDetails