ಬೆಂಕಿ ಹಚ್ಚಿಕೊಂಡು ಸಂಸತ್ ಭವನದ ಕಡೆಗೆ ಓಡಿದ ವ್ಯಕ್ತಿ
ನವದೆಹಲಿ: ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಸಂಸತ್ ಭವನದ ಕಡೆಗೆ ಓಡಿರುವ ಘಟನೆ ನಡೆದಿದೆ. ಇದನ್ನು ಗಮನಿಸಿದ ಅಲ್ಲಿದ್ದ ಸ್ಥಳೀಯರು ಹಾಗೂ ರೈಲ್ವೆ ಪೊಲೀಸರು ಸೇರಿ ಬೆಂಕಿ ನಂದಿಸಿದ್ದಾರೆ. ...
Read moreDetailsನವದೆಹಲಿ: ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಸಂಸತ್ ಭವನದ ಕಡೆಗೆ ಓಡಿರುವ ಘಟನೆ ನಡೆದಿದೆ. ಇದನ್ನು ಗಮನಿಸಿದ ಅಲ್ಲಿದ್ದ ಸ್ಥಳೀಯರು ಹಾಗೂ ರೈಲ್ವೆ ಪೊಲೀಸರು ಸೇರಿ ಬೆಂಕಿ ನಂದಿಸಿದ್ದಾರೆ. ...
Read moreDetailsನವದೆಹಲಿ: 5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ. ಬಿಹಾರ, ಒಡಿಶಾ, ಮಿಜೋರಾಂ, ಕೇರಳ ಮತ್ತು ಮಣಿಪುರ ರಾಜ್ಯಗಳಿಗೆ ನೂತನ ರಾಜ್ಯಪಾಲರ ...
Read moreDetailsಸಿಲಿಕಾನ್ ಸಿಟಿ ಟ್ರಾಫಿಕ್ ಕಂಟ್ರೋಲ್ ಗೆ ಹೊಸ ಡಿಪಿಅರ್ ಸಿದ್ದತೆ ಮಾಡಲಾಗಿದೆ. ದೆಹಲಿಯ ಖಾಸಗಿ ಸಂಸ್ಥೆಯಿಂದ ನಗರದ ಟ್ರಾಫಿಕ್ ಸಮಸ್ಯೆ ಬಗ್ಗೆ ಅಧ್ಯಯನ ನಡೆಸಿ ಬಿಬಿಎಂಪಿಗೆ ಕಾರ್ಯ ...
Read moreDetailsನವದೆಹಲಿ : ವಿಕಸಿತ ಭಾರತದ ನಿರ್ಮಾಣಕ್ಕೆ 11 ಸಂಕಲ್ಪಗಳನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. 2047ಕ್ಕೆ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಾಣ ಮಾಡಲು ರಾಜ್ಯ ಸರ್ಕಾರಗಳು, ರಾಜಕೀಯ ...
Read moreDetailsನವದೆಹಲಿ: ಈಗಾಗಲೇ ರಾಷ್ಟ್ರಮಟ್ಟದಲ್ಲಿ ಒಂದು ದೇಶ ಒಂದು ಚುನಾವಣೆ ಭಾರೀ ಸದ್ದು ಮಾಡುತ್ತಿದೆ. ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ಈಗಾಗಲೇ ವಿಪಕ್ಷಗಳು ವಿರೋಧಿಸುತ್ತಿವೆ. ಹೀಗಾಗಿ ಇದು ದೊಡ್ಡ ...
Read moreDetailsನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ಗೆ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕವಾಗಿದ್ದಾರೆ. ಕೇಂದ್ರ ಕಂದಾಯ ಸಚಿವಾಲಯದ ಕಾರ್ಯದರ್ಶಿಯಾಗಿ ಸಂಜಯ್ ಕಾರ್ಯ ನಿರ್ವಹಿಸುತ್ತಿದ್ದರು. ಆರ್ ಬಿಐ ಗವರ್ನರ್ ...
Read moreDetailsನವದೆಹಲಿ: ಪಿಎಂ ಕಿಸಾನ್ ಯೋಜನೆಯನ್ನು ರೈತರಿಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಆದರೆ, ಹಲವು ರೈತರು ಈ ಯೋಜನೆಯನ್ನು ದುರುಪಯೋಗ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಅನರ್ಹ ಫಲಾನುಭವಿಗಳಾಗಿದ್ದ ...
Read moreDetailsನವದೆಹಲಿ: ರೈತ ಸಂಘಟನೆಗಳ ಮುಖಂಡರು ಹಾಗೂ ಕೃಷಿ ಆರ್ಥಿಕ ತಜ್ಞರು ಬೇಡಿಕೆ ಈಡೇರಿಸುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಅರ್ಪಿಸಿದ್ದಾರೆ. ರೈತರಿಗೆ ಕಡಿಮೆ ...
Read moreDetailsನವದೆಹಲಿ: ಭಾರತವನ್ನು ಅಭಿವೃದ್ಧಿ ರಾಷ್ಟ್ರವಾಗಿ ಮಾಡುವ ಸಂಕಲ್ಪ ಹೊಂದೋಣ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಹಮದಾಬಾದ್‌ನಲ್ಲಿ ನಡೆದ ಕಾರ್ಯಕರ್ತರ ಸಮ್ಮೇಳನದಲ್ಲಿ ವರ್ಚುವಲ್ ಭಾಷಣದಲ್ಲಿ ಮಾತನಾಡಿದ ಅವರು, ...
Read moreDetailsನವದೆಹಲಿ: ಹಾವಿನ ದ್ವೇಷ 12 ವರ್ಷ ಎಂದು ನಾವೆಲ್ಲ ಕೇಳುತ್ತಿರುತ್ತೇವೆ. ಈಗ ಇದಕ್ಕೆ ಪುಷ್ಠಿ ಎನ್ನುವಂತೆ ಘಟನೆಯೊಂದು ವರದಿಯಾಗಿದೆ. ಓರ್ವ ಯುವತಿಯನ್ನು ಹಾವೊಂದು 5 ವರ್ಷಗಳಲ್ಲಿ ಬರೋಬ್ಬರಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.