ರೇಖಾ ಗುಪ್ತಾ ದೆಹಲಿಯ ಮುಂದಿನ ಮುಖ್ಯಮಂತ್ರಿ, ನಾಳೆ ಪ್ರಮಾಣ ವಚನ
ನವ ದೆಹಲಿ: ರಾಷ್ಟ್ರರಾಜಧಾನಿಯ ಹೊಸ ಮುಖ್ಯಮಂತ್ರಿ ಯಾರಾಗುತ್ತಾರೆಂಬ ನಿರೀಕ್ಷೆ ಬುಧವಾರ ರಾತ್ರಿ ಕೊನೆಗೊಂಡಿದ್ದು, ಬಿಜೆಪಿಯು ರೇಖಾ ಗುಪ್ತಾ ಅವರನ್ನು ಈ ಉನ್ನತ ಹುದ್ದೆಗೆ ಆಯ್ಕೆ ಮಾಡಿದೆ. ದೆಹಲಿಯ ...
Read moreDetailsನವ ದೆಹಲಿ: ರಾಷ್ಟ್ರರಾಜಧಾನಿಯ ಹೊಸ ಮುಖ್ಯಮಂತ್ರಿ ಯಾರಾಗುತ್ತಾರೆಂಬ ನಿರೀಕ್ಷೆ ಬುಧವಾರ ರಾತ್ರಿ ಕೊನೆಗೊಂಡಿದ್ದು, ಬಿಜೆಪಿಯು ರೇಖಾ ಗುಪ್ತಾ ಅವರನ್ನು ಈ ಉನ್ನತ ಹುದ್ದೆಗೆ ಆಯ್ಕೆ ಮಾಡಿದೆ. ದೆಹಲಿಯ ...
Read moreDetailsನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಈಗಾಗಲೇ 8ನೇ ವೇತನ ಆಯೋಗದ ರಚನೆಗೆ ಕೇಂದ್ರ ಸರ್ಕಾರವು ಅನುಮೋದನೆ ನೀಡಿದೆ. ...
Read moreDetailsನವದೆಹಲಿ: ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶನಿವಾರ ಡಿಜೆಐ ಡ್ರೋನ್ ತೋರಿಸಿ ಅದನ್ನು ಹಾರಿಸಿರುವ ವೀಡಿಯೋ ಹಂಚಿಕೊಂಡಿದ್ದರು. ಸದ್ಯ ಅದು ವಿವಾದಕ್ಕೆ ಕಾರಣವಾಗಿದೆ. ಮೋದಿ ...
Read moreDetailsನವದೆಹಲಿ: ಸೋಮವಾರ ಮುಂಜಾನೆ ದೇಶದ ರಾಜಧಾನಿ ನವದೆಹಲಿ ಮತ್ತು ಎನ್‌ಸಿಆರ್ ಪ್ರದೇಶಗಳಲ್ಲಿ ಭಾರೀ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 4.0 ಎಂದು ದಾಖಲಾಗಿದೆ. ಬೆಳಗ್ಗೆ ...
Read moreDetailsರಾಷ್ಟ್ರ ರಾಜಧಾನಿ ನವದೆಹಲಿಯ ರೈಲು ನಿಲ್ದಾಣದಲ್ಲಿ ಭಾರಿ ಕಾಲ್ತುಳಿತ (Delhi Stampede) ಸಂಭವಿಸಿ 18 ಜನ ಮೃತಪಟ್ಟಿದ್ದಾರೆ. ಸುಮಾರು 11 ಜನ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ...
Read moreDetailsನವದೆಹಲಿ: ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸಂಸ್ಥೆಯಾದ ಬಿಎಸ್‌ಎನ್‌ಎಲ್ ಕಡೆಯಿಂದ ಹಲವು ವರ್ಷಗಳ ಬಳಿಕ ಸಿಹಿಸುದ್ದಿಯೊಂದು ಹೊರಬಿದ್ದಿದೆ. ಡಿಸೆಂಬರ್ ತಿಂಗಳಿಗೆ ಅಂತ್ಯಗೊಂಡ 2024-25ರ 3ನೇ ತ್ರೈಮಾಸಿಕದಲ್ಲಿ ಬಿಎಸ್‌ಎನ್‌ಎಲ್ 262 ...
Read moreDetailsನವದೆಹಲಿ: ಇದು ಪರೀಕ್ಷಾ ಕಾಲ. ದೇಶದಲ್ಲಿ ಎಲ್ಲ ತರಗತಿಯ ವಿದ್ಯಾರ್ಥಿಗಳ ಪರೀಕ್ಷೆಗಳು ಸಮೀಪಿಸುತ್ತಿವೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪರೀಕ್ಷಾ ಪೇ ಚರ್ಚಾ ಎಂಬ ಕಾರ್ಯಕ್ರಮ ...
Read moreDetailsಬೆಂಗಳೂರು: ಬಿ.ಶ್ರೀರಾಮುಲು ಅವರ ದೆಹಲಿ ಭೇಟಿ ಸದ್ಯಕ್ಕೆ ಬೇಡವೆಂದು ಹೈಕಮಾಂಡ್ ನಾಯಕರು ಸೂಚಿಸಿದ್ದಾರೆ. ರಾಜ್ಯ ಬಿಜೆಪಿಯಲ್ಲಿನ ಗೊಂದಲಕ್ಕೆ ತೆರೆ ಎಳೆಯುವ ನಿಟ್ಟಿನಲ್ಲಿ, ಅವರೇ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದು, ...
Read moreDetailsನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ನಾಯಕ, ರಾಮಮಂದಿರ ಹೋರಾಟಕ್ಕೆ ಅಪಾರ ಕೊಡುಗೆ ನೀಡಿದ್ದ ಕರಸೇವಕ ಕಾಮೇಶ್ವರ ಚೌಪಾಲ್ (Kameshwar Chaupal) ಅವರು ದೆಹಲಿಯಲ್ಲಿ ನಿಧನರಾಗಿದ್ದಾರೆ. ರಾಮಮಂದಿರ ...
Read moreDetailsಬೆಂಗಳೂರು: ರಾಜ್ಯದಲ್ಲಿನ ಮೂರು ಪಕ್ಷಗಳು ತಮ್ಮ ಕರ್ತವ್ಯ ಮರೆತು ನಡೆಯುತ್ತಿವೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ವಿಪ ಸದಸ್ಯ ಎಚ್.ವಿಶ್ವನಾಥ್ ಬೇಸರ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.