ಚುನಾವಣೆ ಬಹಿಷ್ಕರಿಸಿದರೆ ಆ ಕ್ಷಣವೇ ಪ್ರಜಾಪ್ರಭುತ್ವ ಅಂತ್ಯವಾಗುತ್ತದೆ: ಅಮೆರಿಕದಲ್ಲಿ ರಾಹುಲ್ ಗಾಂಧಿ
ನವದೆಹಲಿ: ಚುನಾವಣಾ ಪ್ರಕ್ರಿಯೆಯ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನೆಗಳಿದ್ದರೂ, ವಿರೋಧ ಪಕ್ಷಗಳು ಚುನಾವಣೆಯನ್ನು ಬಹಿಷ್ಕರಿಸುವುದಿಲ್ಲ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ...
Read moreDetails












