ನಂದಿನಿ ಹಾಲು ಮತ್ತು ಬಸ್ ಪ್ರಯಾಣ ದರ ಏರಿಕೆ ಹಿಂಪಡೆಯುವಂತೆ ಆಗ್ರಹಿಸಿ ಫ್ರೀಡಂ ಪಾರ್ಕ್ನಲ್ಲಿ ಕೆಆರ್ಎಸ್ ಪಕ್ಷದಿಂದ ಪ್ರತಿಭಟನೆ; ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಆಗ್ರಹ ಪತ್ರ ಸಲ್ಲಿಕೆ
ನಂದಿನಿ ಹಾಲಿನ ದರ ಹಾಗೂ ಬಸ್ ಪ್ರಯಾಣ ದರವನ್ನು ಏರಿಕೆ ಮಾಡಿರುವ ರಾಜ್ಯ ಸರ್ಕಾರದ ಜನವಿರೋಧಿ ನಿರ್ಧಾರವನ್ನು ಖಂಡಿಸಿ, ದರ ಏರಿಕೆಯನ್ನು ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿ ಕರ್ನಾಟಕ ...
Read moreDetails











