ರಾಜ್ಯದಲ್ಲಿ ಕೋಟಾ ನೋಟು ಮುದ್ರಿಸುತ್ತಿದ್ದ ಬೃಹತ್ ಜಾಲ ಪತ್ತೆ: 1 ಕೋಟಿ ಮೌಲ್ಯದ ನಕಲಿ ನೋಟುಗಳು ವಶ!
ಬೆಳಗಾವಿ: ರಾಜ್ಯದಲ್ಲಿ ಕೋಟಾ ನೋಟು ಮುದ್ರಿಸುತ್ತಿದ್ದ ಬೃಹತ್ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದು, ಬರೊಬ್ಬರಿ 1 ಕೋಟಿ ರೂ ಮೌಲ್ಯದ ನಕಲಿ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ. ಕರ್ನಾಟಕ-ಮಹಾರಾಷ್ಟ್ರ ಗಡಿಯ ...
Read moreDetails