ದೇವರಾಜ ಅರಸು ದಾಖಲೆ ಮುರಿದು ಹೊಸ ಇತಿಹಾಸ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ.. ಅಭಿಮಾನಿಗಳಿಂದ ಸಂಭ್ರಮಾಚರಣೆ!
ಬೆಂಗಳೂರು:ನಾಡಿನ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂಬ ದಾಖಲೆ ಸೃಷ್ಟಿಯ ಹೆಬ್ಬಾಗಿಲಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಂತಿದ್ದಾರೆ. ರಾಜ್ಯದ ಈವರಗಿನ ಅತಿ ಸುದೀರ್ಘ ಅವಧಿಯವರೆಗೆ ಮುಖ್ಯಮಂತ್ರಿಯಾಗಿದ್ದ ದಿ.ದೇವರಾಜು ಅರಸು ಅವರ ...
Read moreDetails












