ಪದಚ್ಯುತ ಪ್ರಧಾನಿ ಶೇಖ್ ಹಸೀನಾರನ್ನು ಢಾಕಾಕ್ಕೆ ಮರಳಿ ಕಳುಹಿಸುವಂತೆ ಬಾಂಗ್ಲಾದಿಂದ ಮನವಿ
ನವದೆಹಲಿ: ಬಾಂಗ್ಲಾದ ಮಧ್ಯಂತರ ಸರ್ಕಾರವು ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಢಾಕಾಕ್ಕೆ ಮರಳಿ ಕಳುಹಿಸುವಂತೆ ಮನವಿ ಮಾಡಿದೆ.ಬಾಂಗ್ಲಾದೇಶದ ವಿದೇಶಾಂಗ ಸಚಿವ ಅಥವಾ ವಿದೇಶಾಂಗ ವ್ಯವಹಾರಗಳ ಸಲಹೆಗಾರ ...
Read moreDetails