ವಿಜಯ್ ಹಾದಿಯಲ್ಲಿ ಧನುಷ್? ರಾಜಕೀಯ ರಂಗಪ್ರವೇಶದ ಸುಳಿವು ನೀಡಿದ್ರಾ ಮತ್ತೊಬ್ಬ ತಮಿಳು ನಟ?
ಚೆನ್ನೈ : ತಮಿಳು ಚಿತ್ರರಂಗದ ಜನಪ್ರಿಯ ನಟ ಜೋಸೆಫ್ ವಿಜಯ್ ಅವರು ಏಕಾಏಕಿ ರಾಜಕೀಯಕ್ಕೆ ಎಂಟ್ರಿ ಕೊಟ್ಟು, ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಜಯ ಗಳಿಸಿ ಮುಖ್ಯಮಂತ್ರಿ ...
Read moreDetailsಚೆನ್ನೈ : ತಮಿಳು ಚಿತ್ರರಂಗದ ಜನಪ್ರಿಯ ನಟ ಜೋಸೆಫ್ ವಿಜಯ್ ಅವರು ಏಕಾಏಕಿ ರಾಜಕೀಯಕ್ಕೆ ಎಂಟ್ರಿ ಕೊಟ್ಟು, ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಜಯ ಗಳಿಸಿ ಮುಖ್ಯಮಂತ್ರಿ ...
Read moreDetails2002 ರಲ್ಲಿ ತೆರೆಕಂಡ ತುಳುವಾದೋ ಇಲಾಮಯ ಚಿತ್ರದ ಮೂಲಕ ಸಿನಿರಂಗಕ್ಕೆ ಎಂಟ್ರಿ ಕೊಟ್ಟ ಕಾಲಿವುಡ್ ಸ್ಟಾರ್ ಧನುಷ್, ಹಿನ್ನೆಲೆ ಗಾಯಕರೂ ಹೌದು. ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿರುವ ...
Read moreDetailsನಟಿ ನಯನತಾರಾ ಹಾಗೂ ನಟ ಧನುಷ್ ಮಧ್ಯೆ ಸಾಮಾಜಿಕ ಜಾಲತಾಣದಲ್ಲಿ ಟಾಕ್ ವಾರ್ ನಡೆಯುತ್ತಿದೆ. ಈಗ ಧನುಷ್ ಅವರು ನಟಿಯ ವಿರುದ್ಧ ಗುಡುಗಿದ್ದಾರೆ. 24 ಗಂಟೆಯೊಳಗೆ ವಿಡಿಯೋ ...
Read moreDetailsಚೆನ್ನೈ: ತಮಿಳುನಾಡು ಸಿನಿರಂಗದಲ್ಲಿ ಲೇಡಿ ಸೂಪರ್ಸ್ಟಾರ್ ನಯನತಾರಾ ( Nayanthara ) ಮತ್ತು ಸೂಪರ್ಸ್ಟಾರ್ ಧನುಷ್ ವಿಚಾರ ಬಹು ಚರ್ಚೆಯಾಗುತ್ತಿದೆ. ಧನುಷ್ ವಿರುದ್ಧ ನಟಿ ಸಾಮಾಜಿಕ ಜಾಲತಾಣದಲ್ಲಿ ...
Read moreDetailsಬೆಂಗಳೂರು: ಲೀಗಲ್ ನೋಟಿಸ್ ಕಳುಹಿಸಿರುವ ನಟ ಧನುಷ್ ವಿರುದ್ಧ ನಟಿ ನಯನತಾರಾ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಪತ್ರ ಬರೆದ ನಯನತಾರಾ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ...
Read moreDetailsನಟ ಧನುಷ್ 50ನೇ ಸಿನಿಮಾ ‘ರಾಯನ್’ ಮೇಲೆ ಎಲ್ಲರ ನಿರೀಕ್ಷೆ ಇದೆ. ಆ ನಿರೀಕ್ಷೆಯನ್ನು ಡಬಲ್ ಮಾಡುವ ರೀತಿಯಲ್ಲಿ ಈಗ ಟ್ರೇಲರ್ ಬಿಡುಗಡೆ ಆಗಿದೆ. ಸ್ವತಃ ಧನುಷ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.