ಧರ್ಮಸ್ಥಳ ಕೇಸ್ | ಅಕ್ಟೋಬರ್ ಅಂತ್ಯದೊಳಗೆ SIT ತನಿಖಾ ವರದಿ ಸಲ್ಲಿಸುವ ಸಾಧ್ಯತೆ – ಗೃಹ ಸಚಿವ ಪರಮೇಶ್ವರ್!
ಬೆಂಗಳೂರು : ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಕ್ಟೋಬರ್ ಅಂತ್ಯದೊಳಗೆ ತನ್ನ ವರದಿಯನ್ನು ಸಲ್ಲಿಸುವ ಸಾಧ್ಯತೆಯಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಈ ಬಗ್ಗೆ ...
Read moreDetails

















