ಅವರು ನನ್ನನ್ನು ದೆಹಲಿಗೆ ಕರೆದುಕೊಂಡು ಹೋಗಿದ್ದರು | ಎಲ್ಲವನ್ನೂ ಎಸ್‌ಐಟಿಗೆ ತಿಳಿಸಿದ್ದೇನೆ : ಸುಜಾತ ಭಟ್
ಬೆಂಗಳೂರು: ನನ್ನನ್ನು ಅವರು ದೆಹಲಿಗೆ ಕರೆದುಕೊಂಡು ಹೋಗಿದ್ದರು. ನಾನು ಎಲ್ಲವನ್ನೂ ವಿಶೇಷ ತನಿಖಾ ತಂಡದ ಪೊಲೀಸರಿಗೆ ತಿಳಿಸಿದ್ದೇನೆ ಎಂದು ಸುಜಾತ ಭಟ್ ಹೇಳಿದ್ದಾರೆ.ಎಸ್‌ಐಟಿ ಕೇಳಿದ ಎಲ್ಲಾ ಪ್ರಶ್ನೆಗಳಿಗೂ ...
Read moreDetails



















