ಧರ್ಮಸ್ಥಳ 74 ಅಸಹಜ ಸಾವು ಪ್ರಕರಣ | ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ
ಬೆಂಗಳೂರು : ಧರ್ಮಸ್ಥಳದ 74 ಅಸಹಜ ಸಾವು ಪ್ರಕರಣಗಳನ್ನು ಪ್ರತ್ಯೇಕ ಎಫ್ಐಆರ್ ಮಾಡಿ ತನಿಖೆ ನಡೆಸಲು ವಿಶೇಷ ತನಿಖಾ ತಂಡಕ್ಕೆ (SIT) ಸೂಚಿಸಬೇಕು ಎಂದು ಸೌಜನ್ಯ ತಾಯಿ ...
Read moreDetailsಬೆಂಗಳೂರು : ಧರ್ಮಸ್ಥಳದ 74 ಅಸಹಜ ಸಾವು ಪ್ರಕರಣಗಳನ್ನು ಪ್ರತ್ಯೇಕ ಎಫ್ಐಆರ್ ಮಾಡಿ ತನಿಖೆ ನಡೆಸಲು ವಿಶೇಷ ತನಿಖಾ ತಂಡಕ್ಕೆ (SIT) ಸೂಚಿಸಬೇಕು ಎಂದು ಸೌಜನ್ಯ ತಾಯಿ ...
Read moreDetailsಮಂಗಳೂರು : ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿಇಂದಿನಿಂದ 5 ದಿನಗಳ ಕಾಲ ಲಕ್ಷದೀಪೋತ್ಸವ ನಡೆಯಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವವು ಇಂದಿನಿಂದ ನವೆಂಬರ್ 20ರವರೆಗೆ ನಡೆಯಲಿದ್ದು, ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ...
Read moreDetailsಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್ ಶೆಟ್ಟಿ ತಿಮರೋಡಿಯನ್ನು ಗಡಿಪಾರು ಮಾಡಲಾಗಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಗಡಿಪಾರು ಮಾಡಲಾಗಿದೆ. ...
Read moreDetailsಬೆಳ್ತಂಗಡಿ/ ಬೆಂಗಳೂರು : ಧರ್ಮಸ್ಥಳ ಪ್ರಕರಣ ಮತ್ತೆ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಎಸ್.ಐ.ಟಿ ತನಿಖೆ ಪ್ರಗತಿಯಲ್ಲಿದೆ. ತನಿಖೆಯ ಅಧಿಕಾರಿಗಳ ಮೂಲದಿಂದ ಕರ್ನಾಟಕ ನ್ಯೂಸ್ ಬೀಟ್ ಗೆ ...
Read moreDetailsಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ಚುರುಕುಗೊಳಿಸಿದೆ. ಬುರುಡೆಗಾಗಿ ಇಲ್ಲಿಯವರೆಗೆ ಗುಂಡಿ ತೋಡಿದ್ದ ಎಸ್ ಐಟಿ ಈಗ ಅದರ ಹಿಂದೆ ಇದ್ದವರ ಬುರುಡೆ ...
Read moreDetailsಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನನಿತ್ಯ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಪ್ರಕರಣದ ಸುತ್ತ ಎಸ್.ಐ.ಟಿ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಈ ನಡುವೆ ಕಾಂಗ್ರೆಸ್ ನಾಯಕಿ ಸೋನಿಯಾ ...
Read moreDetailsಹುಬ್ಬಳ್ಳಿ: ಸಾಧು ಸಂತರ ಮೇಲೆ ಹಲ್ಲೆ, ದೌರ್ಜನ್ಯ, ಧರ್ಮಸ್ಥಳ ಕ್ಷೇತ್ರದ ಮೇಲಿನ ಷಡ್ಯಂತ್ರವನ್ನು ಒಳಗೊಂಡಂತೆ ಹಲವು ವಿಚಾರಗಳ ಕುರಿತಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ...
Read moreDetailsಬೆಳ್ತಂಗಡಿ: ಧರ್ಮಸ್ಥಳದ ಪ್ರಕರಣಕ್ಕೆ ಸಂಬಂಧಿಸಿದಂತೆ ಎ.ಐ ತಂತ್ರಜ್ಞಾನವನ್ನು ಬಳಸಿಕೊಂಡು ವಿಡಿಯೋ ಸೃಷ್ಟಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರ ಕರಣದ ಆರೋಪಿತ ಯೂಟ್ಯೂಬರ್ ಸಮೀರ್.ಎಂ.ಡಿ. ...
Read moreDetailsಬೆಳ್ತಂಗಡಿ: ಧರ್ಮಸ್ಥಳ ಪ್ರಕರಣ ಮತ್ತು ಸುಜಾತಾ ಭಟ್ ಕುರಿತ ಸುಳ್ಳು ಪ್ರಕರಣಗಳ ವೀಡಿಯೋ ಮಾಡಿ ತನ್ನ ಖಾಸಗಿ ಯೂಟ್ಯೂಬ್ ಚಾನೆಲ್ ನಲ್ಲಿ ಪ್ರಸಾರ ಮಾಡಿದ್ದ ಯೂಟ್ಯೂಬರ್ ಅಭಿಷೇಕ್ ...
Read moreDetailsಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.