ಧರ್ಮಸ್ಥಳ ಪ್ರಕರಣ | ಮುಸುಕುದಾರಿ ಸಾಕ್ಷಿ ದೂರುದಾರನನ್ನು ಬಂಧಿಸಿದ ಎಸ್.ಐ.ಟಿ !
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಿಕ ವ್ಯಕ್ತಿಯನ್ನು ವಿಚಾರಣೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಇಂದು(ಶನಿವಾರ, ಆ.23) ಮುಸಕುದಾರಿ ಸಾಕ್ಷಿ ದೂರುದಾರನನ್ನು ಬಂಧಿಸಿದ್ದಾರೆ. ಧರ್ಮಸ್ಥಳದಲ್ಲಿ ಅನಾಮಿಕ ಮೃತದೇಹ ...
Read moreDetails





















