ಶವ ಹೂತಿಟ್ಟ ಜಾಗ ತೋರಿಸಲು ನಾವು ಸಿದ್ಧ | ಎಸ್.ಐ.ಟಿಗೆ ಧರ್ಮಸ್ಥಳ ಗ್ರಾಮಸ್ಥರ ಪತ್ರ
ಮಂಗಳೂರು: ಧರ್ಮಸ್ಥಳ ಪ್ರಕರಣ ದಿನದಿನವೂ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಹತ್ಯೆಗೀಡಾದವರ ಸಮಾಧಿ ತೋರಿಸಲು ಸಿದ್ಧ ಎಂದು ಧರ್ಮಸ್ಥಳ ಗ್ರಾಮಸ್ಥರ ಗುಂಪೊಂದು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ...
Read moreDetails





















