ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!
ವಿಜಯನಗರ ; ಜಿಲ್ಲೆಯ ಕೊಟ್ಟೂರು ತಾಲೂಕಿನ ದೂಪದಹಳ್ಳಿ ಭುಜಂಗನಗರದಲ್ಲಿ ಚರಂಡಿ ನೀರು ರಸ್ತೆಯಲ್ಲೇ ಹರಿಯುತ್ತಿದ್ದು, ಗ್ರಾಮಸ್ಥರು ನಿತ್ಯವೂ ಕೊಚ್ಚೆಯಲ್ಲೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆಗಳ ಮುಂದೆ ಚರಂಡಿ ...
Read moreDetails












