ಹಿರಿಯ ಪತ್ರಕರ್ತ ಶ್ಯಾಮ್ ಸುಂದರ್ ಇನ್ನಿಲ್ಲ
ಬೆಂಗಳೂರು: ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮ್‌ಸುಂದರ್ ಇಹಲೋಕ ತ್ಯಜಿಸಿದ್ದಾರೆ. ಅವಿವಾಹಿತರಾಗಿದ್ದ ಶ್ಯಾಮ್ ಸುಂದರ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ...
Read moreDetails