ಪ್ರಧಾನಿ ಮೋದಿ ವಿಡಿಯೋ ಡಿಲೀಟ್ ಮಾಡಿ ಕ್ಷಮೆಯಾಚಿಸಿದ ಮೆಟಾ : ಸಂಸ್ಥೆ ಮುಖ್ಯಸ್ಥರಿಗೆ ಸರ್ಕಾರ ಸಮನ್ಸ್!
ನವದೆಹಲಿ : ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಹಂಚಿಕೊಂಡಿದ್ದ ಸೆಲ್ಫಿ ವಿಡಿಯೊ ಫೇಸ್‌ಬುಕ್‌ನಿಂದ ದಿಢೀರ್ ಕಣ್ಮರೆಯಾದ ಘಟನೆ ತೀವ್ರ ಚರ್ಚೆಗೆ ಕಾರಣವಾಗಿದೆ. ...
Read moreDetails












