ಕೊಲ್ಲೂರು ಮೂಕಾಂಬಿಕೆ ಪ್ರಸಾದದೊಂದಿಗೆ ದರ್ಶನ್ ಭೇಟಿಯಾದ ಪತ್ನಿ
ಪತಿಯನ್ನು ಸಂಕಷ್ಟದಿಂದ ಪಾರು ಮಾಡುವಂತೆ ಕೊಲ್ಲೂರು ಮೂಕಾಂಬಿಕೆಯಲ್ಲಿ ಪ್ರಾರ್ಥಿಸಿರುವ ವಿಜಯಲಕ್ಷ್ಮೀ ದರ್ಶನ್ ಪ್ರಸಾದದೊಂದಿಗೆ ಜೈಲಿಗೆ ಭೇಟಿ ಕೊಟ್ಟಿದ್ದಾರೆ. ದೇವಸ್ಥಾನದಿಂದ ನೇರವಾಗಿ ದರ್ಶನ್ (Darshan) ನೋಡಲು ಪತ್ನಿ ವಿಜಯಲಕ್ಷ್ಮಿ ...
Read moreDetails












