ಆರೋಗ್ಯದಲ್ಲಿ ಸುಧಾರಣೆ.. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್!
ಬೆಂಗಳೂರು : ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಕಳೆದ ಒಂದು ವಾರದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದೇವೇಗೌಡರು, ಇದೀಗ ಸಂಪೂರ್ಣ ...
Read moreDetails













