ಇಲ್ಲಿ ಸ್ವಲ್ಪ ಯಾಮಾರಿದರೂ ತುಂಗಾ ಪಾಲಾಗುವುದು ಗ್ಯಾರಂಟಿ
ಚಿಕ್ಕಮಗಳೂರು: ಮುರಿದು ಬೀಳುವ ಸ್ಥಿತಿಯಲ್ಲಿರುವ ಕಾಲುಸಂಕದಲ್ಲೇ ಜನರು ಕೈಯಲ್ಲಿ ಜೀವ ಹಿಡಿದುಕೊಂಡು ಸಾಗಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಶಿಥಿಲಾವಸ್ಥೆಯಲ್ಲಿರುವ ಕಾಲುಸಂಕದ ಮೇಲೆಯೇ ಗ್ರಾಮಸ್ಥರ ನಡೆಯುತ್ತಿದ್ದಾರೆ. 19 ವರ್ಷಗಳ ಹಿಂದೆ ...
Read moreDetails