ಜಿಲ್ಲಾಸ್ಪತ್ರೆ ಸಿಬ್ಬಂದಿ ಆತ್ಮಹತ್ಯೆಗೆ ಶರಣು
ಕೋಲಾರ: ಜಿಲ್ಲಾಸ್ಪತ್ರೆಯಲ್ಲಿ ನೇಣು ಬಿಗಿದುಕೊಂಡು ಸಿಬ್ಬಂದಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹರೀಶ್ ಬಾಬು (33) ಆತ್ಮಹತ್ಯೆಗೆ ಶರಣಾದ ಸಿಬ್ಬಂದಿ. ಸಾವನ್ನಪ್ಪಿದ ವ್ಯಕ್ತಿಯನ್ನು ಬಂಗಾರಪೇಟೆ ತಾಲ್ಲೂಕಿನ ನಾಯಕರಹಳ್ಳಿಯವರು ...
Read moreDetails