ನಟ ಅಜಯ್ ರಾವ್- ಸಪ್ನಾ ಒಂದಾದ ಬಾಳನೌಕೆ!
ಬೆಂಗಳೂರು: ನಟ ಅಜಯ್ ರಾವ್ ಹಾಗೂ ಪತ್ನಿ ಸಪ್ನಾ ದೂರವಾಗಲು ನಿರ್ಧರಿಸಿದ್ದರು ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ, ಈಗ ಮತ್ತೆ ಪತಿ-ಪತ್ನಿ ಒಂದಾಗಲು ಬಯಸಿದ್ದಾರೆ ಎನ್ನಲಾಗಿದೆ. ...
Read moreDetailsಬೆಂಗಳೂರು: ನಟ ಅಜಯ್ ರಾವ್ ಹಾಗೂ ಪತ್ನಿ ಸಪ್ನಾ ದೂರವಾಗಲು ನಿರ್ಧರಿಸಿದ್ದರು ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ, ಈಗ ಮತ್ತೆ ಪತಿ-ಪತ್ನಿ ಒಂದಾಗಲು ಬಯಸಿದ್ದಾರೆ ಎನ್ನಲಾಗಿದೆ. ...
Read moreDetailsಮೈಸೂರು: ಮೊದಲ ಮದುವೆಯ ವಿಷಯ ಮುಚ್ಚಿಟ್ಟಿದ್ದ ವ್ಯಕ್ತಿಯ ಮುಖವಾಡ ಬಯಲಾಗಿ ಹಾದಿ ರಂಪಾಟವಾಗಿರುವ ಘಟನೆಯೊಂದು ನಡೆದಿದೆ. ಮೈಸೂರಿನ ಜೆಪಿ ನಗರದಲ್ಲಿ ಈ ಘಟನೆ ನಡೆದಿದೆ. ಪತಿ ಶಿವಕುಮಾರ್ ...
Read moreDetailsಬೆಂಗಳೂರು : ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡಿದೆ. ವಿಚ್ಛೇದನ ಕೋರಿ ಅಜಯ್ ರಾವ್ ಪತ್ನಿ ಸ್ವಪ್ನ ರಾವ್ ಕೋರ್ಟ್ ಮೊರೆ ಹೋಗಿದ್ದಾರೆ ಎಂದು ತಿಳಿದು ...
Read moreDetailsನವದೆಹಲಿ: ವಿಚ್ಛೇದನ ಪ್ರಕರಣವೊಂದರಲ್ಲಿ ಪತ್ನಿಯೊಂದಿಗೆ ನಡೆಸಿದ ಫೋನ್ ಸಂಭಾಷಣೆಯ ರೆಕಾರ್ಡಿಂಗ್ ಅನ್ನು ಸಾಕ್ಷ್ಯವಾಗಿ ಬಳಸಲು ಪತಿಗೆ ಅನುಮತಿ ನೀಡಿದ್ದ ಭಟಿಂಡಾದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಪಂಜಾಬ್ ಮತ್ತು ...
Read moreDetailsನವದೆಹಲಿ: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆಯರಾದ ಸೈನಾ ನೆಹ್ವಾಲ್ ಮತ್ತು ಪರುಪಲ್ಲಿ ಕಶ್ಯಪ್ ತಮ್ಮ ಸುಮಾರು ಏಳು ವರ್ಷಗಳ ದಾಂಪತ್ಯ ಜೀವನಕ್ಕೆ ವಿದಾಯ ಹೇಳಲು ನಿರ್ಧರಿಸಿದ್ದಾರೆ. ಜುಲೈ ...
Read moreDetailsವಿಚ್ಛೇದನಕ್ಕೆ ಅರ್ಜಿ ಹಾಕಿದ್ದ ಕೆಲವು ಜೋಡಿಗಳು ಲೋಕ ಅದಾಲತ್ ನಲ್ಲಿ ಮತ್ತೆ ಒಂದಾಗಿವೆ. ಶನಿವಾರ ಕೊಪ್ಪಳದಲ್ಲಿ ನಡೆದ ಲೋಕ ಅದಾಲತ್ ನಲ್ಲಿ ನ್ಯಾಯಾಧೀಶರ ಮುಂದೆ ಬರೋಬ್ಬರಿ 6 ...
Read moreDetailsಅಪ್ಪನಿಗೆ ವಂಶೋದ್ಧಾರಕ ಬೇಕಿತ್ತು. ಅಮ್ಮನಿಗೆ ಮಗಳಾದರೂ ಸರಿ, ಮಗನಾದರೂ ಸರಿ, ನಮ್ಮ ಮನೆ ಬೆಳಗಿದರೆ ಸಾಕು ಎಂಬ ಮನೋಭಾವ ಇತ್ತು. ಆದರೆ, 1988ರಲ್ಲಿ ವಿಧಿಯ ಆಟವೇ ಬೇರೆಯಾಗಿತ್ತು. ...
Read moreDetailsಬೆಂಗಳೂರು: ಭಾರತದ ಪ್ರಸಿದ್ಧ ಬಾಕ್ಸಿಂಗ್ ತಾರೆ ಮತ್ತು ಒಲಿಂಪಿಕ್ ಪದಕ ವಿಜೇತೆ ಮೇರಿ ಕೋಮ್ ತಮ್ಮ 20 ವರ್ಷಗಳ ದಾಂಪತ್ಯ ಜೀವನದಲ್ಲಿ ತೊಂದರೆ ಎದುರಿಸುತ್ತಿರುವ ಸುದ್ದಿ ಇತ್ತೀಚೆಗೆ ...
Read moreDetailsನವದೆಹಲಿ: ವಿಚ್ಛೇದನದ (Divorce) ನೀಡಿದ್ದ ಪತ್ನಿಗೆ ಜೀವನಾಂಶ (Alimony) ಕೊಡುವುದಕ್ಕಾಗಿ ದರೋಡೆ ಮಾಡಿ ಪೊಲೀಸರ ಅತಿಥಿಯಾಗಿರುವ ಘಟನೆ ನಡೆದಿದೆ. ಆರೋಪಿ ಹಾಗೂ ಆತನ ಸಹಚರರನ್ನು ದೆಹಲಿ (Delhi) ...
Read moreDetailsಬೆಂಗಳೂರು: ಇತ್ತೀಚೆಗೆ ಸಣ್ಣ ಸಣ್ಣ ವಿಚಾರಕ್ಕೂ ವಿಚ್ಛೇದನಗಳು ನಡೆಯುತ್ತಿರುವುದು ಬೆಳಕಿಗೆ ಬರುತ್ತಿವೆ. ಕ್ಷುಲ್ಲಕ ಕಾರಣವೂ ವಿಚ್ಛೇದನಕ್ಕೆ ಕಾರಣವಾಗುತ್ತಿರುವುದು ಭಯಾನಕವಾಗುತ್ತಿದೆ. ಕೌಟುಂಬಿಕ ಕಲಹ, ಅನುಮಾನ ಹೀಗೆ ಹಲವಾರು ವಿಚಾರಗಳು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.