ಡಿಜೆ ಹಳ್ಳಿ, ಕೆಜಿ ಹಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಪ್ರಕರಣ; ಬೆಂಕಿ ಇಟ್ಟವರಿಗೆ ಕಠಿಣ ಶಿಕ್ಷೆ
ಬೆಂಗಳೂರಿನ ಡಿಜೆ ಹಳ್ಳಿ, ಕೆಜಿ ಹಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಎನ್ಐಎವಿಶೇಷ ನ್ಯಾಯಾಲಯ 7 ವರ್ಷಗಳ ಶಿಕ್ಷೆ ವಿಧಿಸಿ ಆದೇಶ ...
Read moreDetailsಬೆಂಗಳೂರಿನ ಡಿಜೆ ಹಳ್ಳಿ, ಕೆಜಿ ಹಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಎನ್ಐಎವಿಶೇಷ ನ್ಯಾಯಾಲಯ 7 ವರ್ಷಗಳ ಶಿಕ್ಷೆ ವಿಧಿಸಿ ಆದೇಶ ...
Read moreDetailsವಿಜಯಪುರ: ಮುಸ್ಲಿಂ ಯುವತಿಯರಿಗೆ ಆತ್ಮರಕ್ಷಣೆಯ ತರಬೇತಿ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಂ ...
Read moreDetailsಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇತ್ತೀಚೆಗಷ್ಟೇ ಹಳೇ ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದಿದ್ದರು. ಇದಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿತ್ತು. ಇದರ ಬೆನ್ನಲ್ಲೇ ಕೆಜೆ ಹಳ್ಳಿ-ಡಿಜೆ ಹಳ್ಳಿ ಗಲಭೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.