ಎರಡುವರೆ ವರ್ಷ ಆದ್ಮೇಲೆ ನಾನೆ ಸಿಎಂ| ಕುರ್ಚಿ ಮೇಲೆ ಟವೆಲ್ ಹಾಕಿದ್ದ ಡಿಕಿಶಿ ; ಆರ್ ಅಶೋಕ್
ಚಿತ್ರದುರ್ಗ: ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಗಂಗಾ ನದಿಯಲ್ಲಿ ಮುಳುಗಿಸಿದಂತಾಯಿತು. ಎರಡುವರೆ ವರ್ಷ ಆದ ಮೇಲೆ ನಾನೆ ಸಿಎಂ ಎಂದು ಕುರ್ಚಿ ಮೇಲೆ ಟವೆಲ್ ಹಾಕಿದ್ದರು ಎಂದು ವಿಪಕ್ಷ ...
Read moreDetailsಚಿತ್ರದುರ್ಗ: ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಗಂಗಾ ನದಿಯಲ್ಲಿ ಮುಳುಗಿಸಿದಂತಾಯಿತು. ಎರಡುವರೆ ವರ್ಷ ಆದ ಮೇಲೆ ನಾನೆ ಸಿಎಂ ಎಂದು ಕುರ್ಚಿ ಮೇಲೆ ಟವೆಲ್ ಹಾಕಿದ್ದರು ಎಂದು ವಿಪಕ್ಷ ...
Read moreDetailsಬೆಂಗಳೂರು : ರಾಜಧಾನಿಯ ರಸ್ತೆ ಗುಂಡಿ ನಿರ್ವಹಣೆ ವಿಚಾರದಲ್ಲಿ ಸರ್ಕಾರವನ್ನು ಟೀಕಿಸಿದ್ದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಇಂದು ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ...
Read moreDetailsಬೆಂಗಳೂರು: ಮುಖ್ಯಮಂತ್ರಿ ಆಗುವುದಕ್ಕೆ ನನಗೆ ಆತುರ ಇಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಲಾಲ್ ಬಾಗ್‌ನಲ್ಲಿ ಬೆಂಗಳೂರು ನಡಿಗೆ ಹೆಸರಿನಲ್ಲಿ ನಡೆಸಿದ ಸಾರ್ವಜನಿಕರ ಭೇಟಿ ಕಾರ್ಯಕ್ರಮದಲ್ಲಿ ನವೆಂಬರ್ ...
Read moreDetailsಬೆಂಗಳೂರು: ನಟ್ಟು ಬೋಲ್ಟು ಟೀಕೆಗೂ ಬಿಗ್ ಬಾಸ್ ವಿವಾದಕ್ಕೂ ಯಾವುದೆ ಸಂಬಂಧವೇ ಇಲ್ಲ, ಈ ವಿಷಯವನ್ನು ಡಿ.ಕೆ ಶಿವಕುಮಾರ್ ಮಾತಿಗೆ ತಳುಕು ಹಾಕುವ ಅವಶ್ಯಕತೆ ಇಲ್ಲ, ಇದರಲ್ಲಿ ...
Read moreDetailsಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿಗಳು ಬಿಜೆಪಿ ಸರ್ಕಾರದ ದುರಾಡಳಿತದ ಫಲ. ರಸ್ತೆಗುಂಡಿಗಳನ್ನು ಮುಚ್ಚಲು ನಾವು ಬದ್ಧರಾಗಿದ್ದು, ಇದಕ್ಕಾಗಿಯೇ ಮುಖ್ಯಮಂತ್ರಿಗಳು 750 ಕೋಟಿ ರೂ. ಅನುದಾನ ನೀಡಿದ್ದಾರೆ ಎಂದು ...
Read moreDetailsಬೆಂಗಳೂರು: ಖ್ಯಾತ ಕಾದಂಬರಿಕಾರ ಎಸ್.ಎಲ್.ಭೈರಪ್ಪ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಬಿ.ವೈ.ವಿಜಯೇಂದ್ರಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ...
Read moreDetailsಬೆಂಗಳೂರು: ರಾಜ್ಯದಲ್ಲಿ ರಸ್ತೆ ಗುಂಡಿ ವಿಚಾರ ಭಾರೀ ಸದ್ದು ಮಾಡುತ್ತಿದೆ. ಉದ್ಯಮಿಗಳು ಮತ್ತು ನಾಗರೀಕರು ರಸ್ತೆ ಗುಂಡಿ ವಿಚಾರಕ್ಕೆ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೇ ಬಂಡವಾಳವಾಗಿಟ್ಟುಕೊಂಡು ಬಿಜೆಪಿ ನಾಯಕರು ...
Read moreDetailsಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿಗಳ ವಿಚಾರ ಸಖತ್ ಸದ್ದು ಮಾಡುತ್ತಿದೆ. ಇತ್ತ ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಉದ್ಯಮಿಗಳು ಸಹ ಬೇಸರವನ್ನು ಹೊರಹಾಕುತ್ತಿದ್ದರೆ, ಅತ್ತ ಕಾಂಗ್ರೆಸ್ ಸರ್ಕಾರದ ...
Read moreDetailsಬೆಂಗಳೂರು: ಹಿಂದೂಗಳು ಎಂದರೆ ನಿಮಗೆ ಯಾಕಿಷ್ಟು ದ್ವೇಷ, ತಾತ್ಸಾರ ಸಿದ್ದರಾಮಯ್ಯನವರೇ? ರಾಹುಲ್ ಗಾಂಧಿ ಅವರ ಸಂವಿಧಾನ ಪುಸ್ತಕದಲ್ಲಿ ಹಿಂದೂಗಳು ಎರಡನೇ ದರ್ಜೆ ಪ್ರಜೆಗಳಾ ಎಂದು ವಿಪಕ್ಷ ನಾಯಕ ...
Read moreDetailsಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ನೀರಾವರಿ ಯೋಜನೆಗಳಿಗಾಗಿ 7000 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಲಬುರಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಮಾತನಾಡಿದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.