ನೀರಿನ ದರ ಏರಿಕೆ ಮಾಡಿದ ಸರ್ಕಾರ
ಬೆಂಗಳೂರು: ರಾಜ್ಯ ಸರ್ಕಾರ ನೀರಿನ ದರ ಏರಿಕೆ ಮಾಡಿ ಆದೇಶ ಹೊರಡಿಸಿದೆ. ನಗರದಲ್ಲಿ ಪ್ರತಿ 1 ಲೀಟರ್ ನೀರಿಗೆ 1 ಪೈಸೆ ಹೆಚ್ಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ...
Read moreDetailsಬೆಂಗಳೂರು: ರಾಜ್ಯ ಸರ್ಕಾರ ನೀರಿನ ದರ ಏರಿಕೆ ಮಾಡಿ ಆದೇಶ ಹೊರಡಿಸಿದೆ. ನಗರದಲ್ಲಿ ಪ್ರತಿ 1 ಲೀಟರ್ ನೀರಿಗೆ 1 ಪೈಸೆ ಹೆಚ್ಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ...
Read moreDetailsಬೆಂಗಳೂರು: “ತುಂಗಭದ್ರ ಜಲಾಶಯದಲ್ಲಿ ಹೂಳು ತುಂಬಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರು ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಇದಕ್ಕಾಗಿ ನವಲಿ ಸಮಾನಾಂತರ ಜಲಾಶಯ ನಿರ್ಮಾಣ ಹಾಗೂ ...
Read moreDetailsಬೆಂಗಳೂರು: “ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರವು ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ...
Read moreDetailsಬೆಂಗಳೂರು: ನಾನು ಕೆಪಿಸಿಸಿ ಅಧ್ಯಕ್ಷ ವಹಿಸಿಕೊಂಡು 5 ವರ್ಷ ಪೂರೈಸಿದ್ದೇನೆ. ಈ ನಿಟ್ಟಿನಲ್ಲಿ, ನಮ್ಮ ಪಕ್ಷದ ಶಾಸಕರನ್ನು ಒಂದೆಡೆ ಸೇರಿಸಿ, ಔತಣಕೂಟ ಆಯೋಜಿಸಿದ್ದೇನೆ. ನೀವೆಲ್ಲಾ ಬರಬೇಕು ಎಂದು ...
Read moreDetailsಬೆಂಗಳೂರು: "ಸಿಎಂ ಸಿದ್ದರಾಮಯ್ಯ ದೇಶಕ್ಕೆ ಮಾದರಿ ಬಜೆಟ್ ಮಂಡನೆ ಮಾಡಿದ್ದು, ಬಿಜೆಪಿ ಇದರ ಬಗ್ಗೆ ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ?" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ...
Read moreDetailsಬೆಂಗಳೂರು: ಮಾ. 18ರಂದು ಎತ್ತಿನಹೊಳೆ ಕಾಮಗಾರಿ ಸಲುವಾಗಿ ಅರಣ್ಯ ಭೂಮಿ ಬಳಕೆಗೆ ಅನುಮತಿ ಕೇಳಲು ದೆಹಲಿಗೆ ತೆರಳುತ್ತಿದ್ದೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ...
Read moreDetailsರಾಜ್ಯಕ್ಕೆ ಆಗಮಿಸಿರುವ ನಟಿ, ಸಂಸದೆ ನಟಿ ಕಂಗನಾ ರಣವಾತ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಾವಿದರೊಂದಿಗೆ ಯಾವಾಗಲೂ ದೇವರು ...
Read moreDetailsಬೆಂಗಳೂರು: ನಟ್ಟು, ಬೋಲ್ಟ್ ಸೆಟ್ ಮಾಡುವುದು ನನಗೆ ಗೊತ್ತಿದೆ ಎಂದು ಸಿನಿಮಾ ಮಂದಿ ಬಗ್ಗೆ ಹೇಳಿಕೆ ನೀಡಿದ್ದ ಡಿಕೆಶಿ ಮಾತಿಗೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಸದ್ಯ ಈ ...
Read moreDetailsಬೆಂಗಳೂರು: ಡಿಕೆ ಸಾಹೇಬ್ರು ಹೇಳಿದ್ದೇ ಸರಿ. ಅವರು ಹೇಳಿದರಲ್ಲಿ ತಪ್ಪಿಲ್ಲ ಬಿಡಿ ಎಂದು ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲ (Sadhu Kokila) ಡಿಸಿಎಂ ಡಿಕೆ ಶಿವಕುಮಾರ್ (DK ...
Read moreDetailsಗದಗ: ರಾಜ್ಯ ಕಾಂಗ್ರೆಸ್ ನಲ್ಲಿ ಪವರ್ ಶೇರಿಂಗ್ ದೊಡ್ಡ ಸುದ್ದಿಯಾಗಿ ಪರಿಣಮಿಸಿದೆ. ಹೀಗಾಗಿ ಚರ್ಚೆಗಳು ಕೂಡ ಆರಂಭವಾಗಿವೆ. ಈ ಮಧ್ಯೆ ಹಲವರು ಡಿಕೆಶಿ ಸಿಎಂ ಆಗಲಿ ಎಂದು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.