ಕಾಂಗ್ರೆಸ್ ಸೇರಿದ ಯೋಗೇಶ್ವರ್; ಕುಮಾರಸ್ವಾಮಿಗೆ ಟಾಂಗ್
ಬೆಂಗಳೂರು: ಚನ್ನಪಟ್ಟಣದಲ್ಲಿ ಕಾಂಗ್ರೆಸ್ ನ ಆಪರೇಷನ್ ಯಶಸ್ಸು ಕಂಡಿದ್ದು, ಸಿ.ಪಿ. ಯೋಗೇಶ್ವರ್ ಕೊನೆಗೆ ಕೈ ತೆಕ್ಕೆಗೆ ಬಿದ್ದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಿ.ಪಿ. ಯೋಗೇಶ್ವರ್ ಅವರು ...
Read moreDetailsಬೆಂಗಳೂರು: ಚನ್ನಪಟ್ಟಣದಲ್ಲಿ ಕಾಂಗ್ರೆಸ್ ನ ಆಪರೇಷನ್ ಯಶಸ್ಸು ಕಂಡಿದ್ದು, ಸಿ.ಪಿ. ಯೋಗೇಶ್ವರ್ ಕೊನೆಗೆ ಕೈ ತೆಕ್ಕೆಗೆ ಬಿದ್ದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಿ.ಪಿ. ಯೋಗೇಶ್ವರ್ ಅವರು ...
Read moreDetailsನವದೆಹಲಿ: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಅಲ್ಲದೇ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ...
Read moreDetailsಮಂಡ್ಯ : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಪಾಂಡವಪುರದಲ್ಲಿ ಮಾತನಾಡಿದ ಅವರು, ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲ ...
Read moreDetailsಬೆಂಗಳೂರು: ನಮ್ಮ ಮುಂದೆ ಮುಂದೆ ಬಿಜೆಪಿಯ ಆಟ ನಡೆಯಲ್ಲ. ನನಗೆ ರಾಜಕೀಯ ಚದುರಂಗ ಗೊತ್ತು. 2028ರಲ್ಲೂ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ...
Read moreDetailsರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಮರು ಚುನಾವಣೆಗೆ ದಿನಾಂಕ ಫಿಕ್ಸ್ ಆಗಿದೆ. ಈ ಮಧ್ಯೆ ಎಲ್ಲ ಪಕ್ಷಗಳು ಭರ್ಜರಿ ತಂತ್ರ ಹೆಣೆಯುತ್ತಿವೆ. ಆದರೆ, ಚನ್ನಪಟ್ಟಣ ಕ್ಷೇತ್ರ ಮಾತ್ರ ...
Read moreDetailsಬೆಂಗಳೂರು: 50ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಿಸಲು ಕರುನಾಡು ಸಿದ್ಧವಾಗಿ ನಿಂತಿದೆ. ಈ ವೇಳೆ ಐಟಿಬಿಟಿ ಕಚೇರಿಗಳ ಮೇಲೆಯೂ ಕನ್ನಡದ ಬಾವುಟವನ್ನು ಕಡ್ಡಾಯವಾಗಿ ಹಾಸಿರುವಂತೆ ಸರ್ಕಾರ ಸೂಚಿಸಿದೆ. ...
Read moreDetailsಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಜೆಡಿಎಸ್ ಟೀಕಾ ಪ್ರಹಾರ ನಡೆಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಹೈಕಮಾಂಡ್ ಗುಲಾಮನಾಗಿ ...
Read moreDetailsರಾಮನಗರ: ಚನ್ನಪಟ್ಟಣ ಕ್ಷೇತ್ರಕ್ಕೆ ಹೊಸ ರೂಪ ನೀಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. 20 ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ ...
Read moreDetailsಬೆಂಗಳೂರು : 15 ದಿನಗಳಲ್ಲಿ ಗುಂಡಿ ಮುಚ್ಚದಿದ್ದರೆ ಅದೆಷ್ಟು ಜನ ಅಧಿಕಾರಿಗಳು ಸಸ್ಪೆಂಡ್ ಆಗುತ್ತಾರೋ ಗೊತ್ತಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್ ವಾರ್ನಿಂಗ್ ಮಾಡಿದ್ದಾರೆ. ಈ ...
Read moreDetailsಬೆಂಗಳೂರು: ಕರ್ನಾಟಕದಲ್ಲಿ ರಾಜ್ಯಪಾಲರು ಹಾಗೂ ಸರ್ಕಾರದ ನಡುವಿನ ಕಾನೂನು ಸಂಘರ್ಷ ಜೋರಾಗಿದ್ದು, ಈಗ ರಾಜ್ಯಪಾಲರು ಸರ್ಕಾರಕ್ಕೆ ತೀವ್ರ ಹಿನ್ನೆಡೆಯಾಗುವಂತೆ ಮಾಡಿದ್ದಾರೆ. ವಿಧಾನಮಂಡಲ ಉಭಯ ಸದನ ಅನುಮೋದಿಸಿದ್ದ 11 ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.