‘ಕೈ’ ನಾಯಕರ ಅಧಿಕಾರ ಹಂಚಿಕೆಯ ಗುದ್ದಾಟ ನಡುವೆ ಡಿಕೆಶಿ ಸಿಎಂ ಆಗಲೆಂದು ವಿಶೇಷ ಪೂಜೆ ಸಲ್ಲಿಸಿದ ಕಾರ್ಯಕರ್ತರು!
ಬಾಗಲಕೋಟೆ: 'ಕೈ' ನಾಯಕರ ನಡುವೆ ಅಧಿಕಾರ ಹಂಚಿಕೆಯ ಗುದ್ದಾಟ ಜೋರಾಗಿರುವ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಸಿಎಂ ಆಗಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ದೇವಾಲಯಗಳಲ್ಲಿ ವಿಶೇಷ ಪಾರ್ಥನೆ, ಪೂಜೆ, ಹರಕೆಗಳನ್ನು ಮಾಡಲು ...
Read moreDetails












