ನಮ್ಮ ಸರ್ಕಾರ ನಿಮ್ಮಿಂದ ಅಲ್ಲಾಡಿಸೋಕೆ ಸಾಧ್ಯವಿಲ್ಲ; ಡಿಕೆಶಿ
ರಾಮನಗರ: ನಮ್ಮ ಸರ್ಕಾರವನ್ನು ಅಲ್ಲಾಡಿಸುವುದಕ್ಕೆ ಯಾರಿಗೂ ಆಗುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ವಾಗ್ದಾಳಿ ನಡೆಸಿದ್ದಾರೆ. ಮುಡಾ ಹಗರಣದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ...
Read moreDetailsರಾಮನಗರ: ನಮ್ಮ ಸರ್ಕಾರವನ್ನು ಅಲ್ಲಾಡಿಸುವುದಕ್ಕೆ ಯಾರಿಗೂ ಆಗುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ವಾಗ್ದಾಳಿ ನಡೆಸಿದ್ದಾರೆ. ಮುಡಾ ಹಗರಣದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ...
Read moreDetailsಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದ್ದು, ಗ್ಯಾರಂಟಿ ಯೋಜನೆಗಳನ್ನು ಈಡೇರಿಸುತ್ತಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಳ್ಯಾಳ ಗ್ರಾಮದಲ್ಲಿ ಮಾತನಾಡಿದ ...
Read moreDetailsಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಘೋಷಿಸಿ ಅಧಿಕಾರಕ್ಕೆ ಏರಿದೆ. ಆದರೆ, ಮಧ್ಯೆ ಗ್ಯಾರಂಟಿಯಿಂದಲೇ ಹೈರಾಣಾಗಿ ಹೋಗುತ್ತಿದೆ. ಗ್ಯಾರಂಟಿಗೆ ಹೆಚ್ಚಿನ ಅನುದಾನ ಖರ್ಚಾಗಿ ಅಭಿವೃದ್ಧಿ ಕಾರ್ಯಗಳಿಗೆ ಹಣ ಇಲ್ಲದಾಗಿದೆ. ಹೀಗಾಗಿ ...
Read moreDetailsಬೆಂಗಳೂರು: ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ. ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ ಎಂದು ಡಿಸಿಎಂ ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೂಡಾ ಹಗರಣ ...
Read moreDetailsಕಳೆದ ಕೆಲವು ದಿನಗಳಿಂದ ಕಾಂಗ್ರೆಸ್ ನಲ್ಲಿ ಡಿಸಿಎಂದ್ದೇ ಸುದ್ದಿ ಎನ್ನುವಂತಾಗಿತ್ತು. ಜಾತಿಗೊಂದು ಡಿಸಿಎಂ ಹುದ್ದೆ ಬೇಕೆಂದು ಹಲವರು ಪಟ್ಟು ಹಿಡಿದಿದ್ದರು. ಆದರೆ, ಇದಕ್ಕೆ ಹೈಕಮಾಂಡ್ ಸೊಪ್ಪು ಹಾಕಿಲ್ಲ ...
Read moreDetailsಬೆಂಗಳೂರು: ಮೋದಿ ನೂರು ದಿನಗಳ ಕಾರ್ಯಕ್ರಮವು ರಾಜಕೀಯ ಕುತಂತ್ರದ ಭಾಗ. ಜನರ ಮನಸ್ಥಿತಿಯನ್ನು ಸಜ್ಜು ಮಾಡುವ ವ್ಯಾಖ್ಯಾನ ಬಿಟ್ಟರೆ ಇದರಲ್ಲಿ ಬೇರೆನೂ ಇಲ್ಲ" ಎಂದು ಡಿಸಿಎಂ ಡಿ. ...
Read moreDetailsಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಹೆಚ್ಚು ಮಳೆಯಾಗುತ್ತಿದೆ. ಯಾವುದೇ ಹಾನಿಯಾಗದಂತೆ ಮುಂಜಾಗ್ರತ ಕ್ರಮ ತೆಗೆದುಕೊಳ್ಳಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ...
Read moreDetailsಬೆಂಗಳೂರು: ಬಿಜೆಪಿ ಆಡಳಿತದಲ್ಲಿ ಪೊಲೀಸರ ಸಮವಸ್ತ್ರ ಕಳಚಿ, ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್ ಮರೆತಿದ್ದಾರಾ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು. ಕನಕಪುರದಲ್ಲಿ ಸುದ್ದಿಗಾರರೊಂದಿಗೆ ...
Read moreDetailsನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ. ಸಂಸದ ರಾಹುಲ್ ಗಾಂಧಿ ಸ್ಪರ್ಧಿಸಿರುವ ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದಲ್ಲಿ ಪ್ರಚರ ಕೈಗೊಂಡ ...
Read moreDetailsಮೈಸೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲಿಯೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಕೆ.ಆರ್. ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ಜಮೀನಲ್ಲಿ ಕಲ್ಲು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.