ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಸುರಕ್ಷತೆಗೆ ‘ಅಕ್ಕ ಪಡೆ’ ಚಾಲನೆ | ಇವರ ಕಾರ್ಯ ವೈಖರಿ ಹೇಗಿದೆ ಗೊತ್ತಾ?
ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ 'ಅಕ್ಕ ಪಡೆ' ಹೆಸರಿನ ಭದ್ರತಾ ಪಡೆಗೆ ರಾಜ್ಯ ಸರ್ಕಾರ ಇಂದು ಚಾಲನೆ ನೀಡಿತು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾದ ಮಹಿಳಾ ಮತ್ತು ...
Read moreDetails















