ಗ್ಯಾಸ್ ಟ್ರಬಲ್‌ನಿಂದ ಗ್ರಾಹಕರ ಜೇಬಿಗೂ ಕತ್ತರಿ! ಹೋಟೆಲಲ್ಲಿ ಇಡ್ಲಿ-ದೋಸೆ ಬೆಲೆ ಎಷ್ಟಾಗಿದೆ ಗೊತ್ತಾ?
ಬೆಂಗಳೂರು: ಅಮೇರಿಕಾ, ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ಪರಿಸ್ಥಿತಿಯ ಪರಿಣಾಮವಾಗಿ ದೇಶದ ಹಲವು ಭಾಗಗಳಲ್ಲಿ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಕೊರತೆ ತೀವ್ರವಾಗಿದ್ದು, ಇದರ ಪರಿಣಾಮ ...
Read moreDetails












