ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Doctor

ಬಯಾಪ್ಸಿ ಹೆಸರಿನಲ್ಲಿ ಗುಪ್ತಾಂಗವನ್ನೇ ಕತ್ತರಿಸಿದ ವೈದ್ಯ: ಸಿಲ್ಚರ್ ಆಸ್ಪತ್ರೆ ವಿರುದ್ಧ ದೂರು ದಾಖಲು!

ಸಿಲ್ಚಾರ್: ಅಸ್ಸಾಂನ ಸಿಲ್ಚಾರ್‌ನಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಬಯಾಪ್ಸಿ ಹೆಸರಿನಲ್ಲಿ ರೋಗಿಯ ಅನುಮತಿಯಿಲ್ಲದೆ ಆತನ ಖಾಸಗಿ ಅಂಗವನ್ನೇ ಕತ್ತರಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ...

Read moreDetails

ಹೃದಯಾಘಾತಕ್ಕೆ ಮತ್ತೋರ್ವ ಯುವಕ ಬಲಿ

ಹಾಸನ.: ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರೆದಿದೆ. ಹೃದಯಾಘಾತಕ್ಕೆ ಇಂದು ಮತ್ತೋರ್ವ ಯುವಕ ಬಲಿಯಾಗಿದ್ದಾರೆ. ಮದನ್ (21) ಹೃದಯಾಘಾತದಿಂದ ಸಾವನ್ನಪ್ಪಿರುವ ಯುವಕ. ಹಾಸನ ಹೊರವಲಯದ ಚಿಕ್ಕಕೊಂಡಗುಳ ಗ್ರಾಮದಲ್ಲಿ ...

Read moreDetails

ಸರಣಿ ಹೃದಯಾಘಾತ: ವೈದ್ಯರ ಕೊರತೆ

ಬೆಂಗಳೂರು: ರಾಜ್ಯದಲ್ಲಿ ಸರಣಿ ಹೃದಯಾಘಾತ ಪ್ರಕರಣಗಳು ವರದಿಯಾಗುತ್ತಿವೆ. ಆದರೆ, ಬಹುತೇಕ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಎದ್ದು ಕಾಣುತ್ತಿದೆ. ಹೀಗಾಗಿ ಸಾರ್ವಜನಿಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಹೃದಯ ಚಿಕಿತ್ಸೆಗಾಗಿ ...

Read moreDetails

ಕ್ಯಾನ್ಸರ್ ಆಸ್ಪತ್ರೆಯಿಂದ ಸ್ಪಷ್ಟನೆ

ಬೆಂಗಳೂರು: ರಾಜ್ಯದ ಕ್ಯಾನ್ಸರ್ ಆಸ್ಪತ್ರೆ ವಿರುದ್ಧ ತನಿಖೆಗೆ ಆಗ್ರಹಿಸಿ ಕೇಂದ್ರಕ್ಕೆ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ HCG ಆಸ್ಪತ್ರೆ ಸ್ಪಷ್ಟನೆ ನೀಡಿದೆ. ನಾವು ಎಲ್ಲಾ ಗೈಡ್ಲೈನ್ಸ್ ಗಳನ್ನೂ ...

Read moreDetails

ಹಠಾತ್ ಹೃದಯಾಘಾತದ ಸಾವಿಗೆ ಕೋವಿಡ್ ಲಸಿಕೆ ಕಾರಣವಲ್ಲ: ಐಸಿಎಂಆರ್, ಏಮ್ಸ್ ಅಧ್ಯಯನಗಳಿಂದ ದೃಢ

ನವದೆಹಲಿ: ಕೋವಿಡ್-19 ಸಾಂಕ್ರಾಮಿಕದ ನಂತರ ವಯಸ್ಕರಲ್ಲಿ ಹಠಾತ್ ಅಕಾಲಿಕ ಸಾವುಗಳು ವರದಿಯಾಗುತ್ತಿದ್ದು, ಅದಕ್ಕೂ ಕೋವಿಡ್ ಲಸಿಕೆಗೂ ಸಂಬಂಧವಿದೆ ಎಂಬ ವದಂತಿಗಳಿಗೆ ಈಗ ತೆರೆ ಬಿದ್ದಿದೆ. ಭಾರತೀಯ ವೈದ್ಯಕೀಯ ...

Read moreDetails

ವೈದ್ಯ ದಿನಾಚರಣೆ ದಿನವೇ ಡಾಕ್ಟರ್ ಮಣ್ಣಲ್ಲಿ ಮಣ್ಣು

ಚಿತ್ರದುರ್ಗ: ಹೃದಯಾಘಾತಕ್ಕೆ ಜಿಲ್ಲೆಯಲ್ಲಿ ವೈದ್ಯರೊಬ್ಬರು ಬಲಿಯಾಗಿದ್ದಾರೆ. ವೈದ್ಯ ದಿನಾಚರಣೆಯ ದಿನವೇ ವೈದ್ಯರು ಮಣ್ಣಲ್ಲಿ ಮಣ್ಣಾಗಿರುವುದಕ್ಕೆ ಇಡೀ ವೈದ್ಯ ಸಂಕುಲ ಕಂಬನಿ ಮಿಡಿಯುತ್ತಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕು ...

Read moreDetails

ಹೃದಯಾಘಾತಕ್ಕೆ ಸರ್ಕಾರಿ ವೈದ್ಯ ಬಲಿ

ಶಿವಮೊಗ್ಗ: ಹೃದಯಾಘಾತಕ್ಕೆ ಸರ್ಕಾರಿ ವೈದ್ಯರೊಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಡಾ.ಎನ್.ಸಂದೀಪ್ (48) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ...

Read moreDetails

ಎರಡೆರಡು ಡೆತ್ ಸರ್ಟಿಫಿಕೇಟ್ ಕೊಟ್ಟು ಎಡವಟ್ಟು ಮಾಡಿದ ವೈದ್ಯರು

ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆ ವೈದ್ಯರ ಮಹಾಎಡವಟ್ಟು ಬಯಲಾಗಿದೆ. ಸತ್ತ ವ್ಯಕ್ತಿಗೆ ವಿಭಿನ್ನ ಡೆತ್ ಸರ್ಟಿಫಿಕೇಟ್ ಗಳನ್ನು ವೈದ್ಯರು ನೀಡಿ ಎಡವಟ್ಟು ಮಾಡಿದ್ದಾರೆ. ಇಬ್ಬರು ವೈದ್ಯರು ...

Read moreDetails

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಸರಣಿ ಸಾವು;

ಹಾಸನ: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಸರಣಿ ಸಾವುಗಳು ವರದಿಯಾಗುತ್ತಿದ್ದು, ಈ ವಿಷಯವಾಗಿ ಜಿಲ್ಲಾ ಅರೋಗ್ಯ ಅದಿಕಾರಿ ಡಾ. ಅನಿಲ್ ಮಾತನಾಡಿದ್ದಾರೆ. ಎಲ್ಲಾ ಪ್ರಕರಣಗಳು ಹೃದಯಾಘಾತ ಅಲ್ಲ. ಹೀಗಾಗಿ ಜನರು ...

Read moreDetails

ಹಾಸನದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ: ಜಯದೇವ ಆಸ್ಪತ್ರೆಯಲ್ಲಿ ಜನವೋ ಜನ

ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ.ಜನರು ಹೃದಯ ತಪಾಸಣೆಗೆಂದು ಆಗಮಿಸುತ್ತಿದ್ದಾರೆ. ಹೀಗಾಗಿ ಜಯದೇವ ಓಪಿಡಿ ಫುಲ್ ...

Read moreDetails
Page 3 of 9 1 2 3 4 9
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist