2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ‘ದೊಡ್ಡಹಟ್ಟಿ ಬೋರೇಗೌಡ’ ಪ್ರಥಮ ಪ್ರಶಸ್ತಿ, ರಕ್ಷಿತ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರತಿಷ್ಠಿತ 2021ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ಶುಕ್ರವಾರ ಪ್ರಕಟಗೊಂಡಿದ್ದು, '777 ಚಾರ್ಲಿ' ಚಿತ್ರದ ಅಭಿನಯಕ್ಕಾಗಿ ರಕ್ಷಿತ್ ಶೆಟ್ಟಿ ಅತ್ಯುತ್ತಮ ನಟ ...
Read moreDetails












