ರೂಪಾಯಿ ಮೌಲ್ಯದಲ್ಲಿ ಸಾರ್ವಕಾಲಿಕ ಕುಸಿತ : ಡಾಲರ್ ಎದುರು ಇದೇ ಮೊದಲ ಬಾರಿಗೆ 90ರ ಗಡಿ ದಾಟಿದ ಭಾರತೀಯ ಕರೆನ್ಸಿ
ನವದೆಹಲಿ : ಭಾರತದ ಆರ್ಥಿಕ ವಲಯದಲ್ಲಿ ಕಳವಳಕಾರಿ ಬೆಳವಣಿಗೆಯೊಂದು ನಡೆದಿದ್ದು, ಬುಧವಾರದ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಹಿಂದೆಂದಿಗಿಂತಲೂ ತೀವ್ರ ಕುಸಿತ ಕಂಡಿದೆ. ...
Read moreDetails












