ಕರ್ನಾಟಕದಲ್ಲಿ ಮದ್ಯ ಮಾರಾಟ ಭಾರೀ ಕುಸಿತ – ಕಾರಣವೇನು ಗೊತ್ತಾ?
ಬೆಂಗಳೂರು : ರಾಜ್ಯದಲ್ಲಿ ಮದ್ಯ ಮಾರಾಟದಲ್ಲಿ ಭಾರೀ ಇಳಿಕೆ ಕಂಡುಬಂದಿದೆ. 2023-24ಕ್ಕೆ ಹೋಲಿಸಿದ್ರೆ ಈ ವರ್ಷ ಮದ್ಯ ಮಾರಾಟದಲ್ಲಿ ಭಾರೀ ಕುಸಿತ ಕಂಡಿದೆ. ಅಬಕಾರಿ ಶುಲ್ಕ ಹೆಚ್ಚಳದಿಂದ ರಾಜ್ಯದಲ್ಲಿ ಮದ್ಯ ಮಾರಾಟ ಕುಸಿತವಾಗಿದ್ದು, ಇದರಿಂದ ರಾಜ್ಯಕ್ಕೆ ಭಾರೀ ನಷ್ಟ ಉಂಟಾಗಿದ್ದಲ್ಲದೆ, ಮದ್ಯಪಾನ ಮಾಡುವವರ ಸಂಖ್ಯೆಯೂ ಕಡಿಮೆಯಾಗಿದೆ. ಬಿಯರ್ ಮಾರಾಟ ಕೂಡ ಪಾತಾಳಕ್ಕೆ ಕುಸಿದಿದೆ ಎಂದು ವರದಿಗಳು ...
Read moreDetails













