ಮಲೆನಾಡಿನಲ್ಲಿ ಮಳೆ ಅಬ್ಬರ – ಧರೆಗುರುಳಿದ ಮರ, ವಿದ್ಯುತ್ ಕಂಬಗಳು!
ಚಿಕ್ಕಮಗಳೂರು: ಕಾಫಿನಾಡು ಮತ್ತು ಮಲೆನಾಡಿನಲ್ಲಿ ತಡರಾತ್ರಿ ಭಾರೀ ಮಳೆಯಾಗಿದ್ದು, ಮಳೆಯ ಅಬ್ಬರಕ್ಕೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಕಳೆದ ರಾತ್ರಿ ಮೂಡಿಗೆರೆ ತಾಲೂಕಿನಾದ್ಯಂತ ಭಾರೀ ಮಳೆಯಾಗಿದೆ. ಧಾರಾಕಾರ ಮಳೆಗೆ ...
Read moreDetails












