ದ್ವೇಷ ಭಾಷಣ ಆರೋಪ | ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಸೂಚನೆ!
ಮಂಗಳೂರು : ಪ್ರಚೋದನಕಾರಿ ಭಾಷಣ ಆರೋಪದಡಿ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಾಗಿರುವ FIR ವಿಚಾರವಾಗಿ ಬಲವಂತದ ಕ್ರಮಕೈಗೊಳ್ಳದಂತೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ 6ನೇ ...
Read moreDetails













