ಕೋಗಿಲು ಲೇಔಟ್ ನಿವಾಸಿಗಳಿಗೆ ಕೂಡಲೇ ಮೂಲ ಸೌಕರ್ಯಗಳೊಂದಿಗೆ ಪುನರ್‌ವಸತಿ ಕಲ್ಪಿಸಿಕೊಡಿ | ಡಾ. ನಾಗಲಕ್ಷ್ಮೀ ಚೌಧರಿ ಮನವಿ
ಬೆಂಗಳೂರು : ಯಲಹಂಕ ಬಳಿಯ ಕೋಗಿಲು ಲೇಔಟ್‌ನ ಸರಕಾರಿ ಭೂಮಿಯಲ್ಲಿ ಅಕ್ರಮವಾಗಿ ತಲೆಯೆತ್ತಿದ್ದ ಶೆಡ್‌ಗಳ ತೆರವು ಕಾರ್ಯಾಚರಣೆಯು ರಾಜಕೀಯ ಸ್ವರೂಪ ಪಡೆದುಕೊಂಡು ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದ ಬೆನ್ನಲ್ಲೇ ಸಿಎಂ ...
Read moreDetails














