ಜಯದೇವ ಆಸ್ಪತ್ರೆಯಲ್ಲಿ ಹೆಚ್ಚುತ್ತಿರುವ ರೋಗಿಗಳ ಸಂಖ್ಯೆ
ಬೆಂಗಳೂರು: ರಾಜ್ಯದಲ್ಲಿ ಸರಣಿ ಹೃದಯಾಘಾತಗಳಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆಯಲ್ಲಿ ಹೃದಯ ಪರೀಕ್ಷೆ ಮಾಡಿಸಿಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಆಸ್ಪತ್ರೆ ಸಿಬ್ಬಂದಿ ಒದ್ದಾಡುವಂತಾಗಿದೆ. ಆಸ್ಪತ್ರೆಯಲ್ಲಿ ...
Read moreDetails