ಕಲುಷಿತ ನೀರು ಸೇವಿಸಿ ಸಾವು ಪ್ರಕರಣ : ಡಿಸಿಗೆ ಛಲವಾದಿ ಪತ್ರ
ಯಾದಗಿರಿ : ತಿಪ್ಪಟನಟನಗಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆ ಘಟನೆ ಬಗ್ಗೆ ಜಿಲ್ಲಾಧಿಕಾರಿಗಳಿಗೆ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಪತ್ರ ಬರೆದಿದ್ದಾರೆ. ಕಲುಷಿತ ನೀರು ...
Read moreDetailsಯಾದಗಿರಿ : ತಿಪ್ಪಟನಟನಗಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆ ಘಟನೆ ಬಗ್ಗೆ ಜಿಲ್ಲಾಧಿಕಾರಿಗಳಿಗೆ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಪತ್ರ ಬರೆದಿದ್ದಾರೆ. ಕಲುಷಿತ ನೀರು ...
Read moreDetailsನವದೆಹಲಿ: ಆತ್ಮಶುದ್ಧಿಯ ಆಶಯದೊಂದಿಗೆ ಪುಣ್ಯಸ್ನಾನಕ್ಕೆಂದು ಕೋಟ್ಯಂತರ ಭಕ್ತಾದಿಗಳು ಸಂಗಮದ ಮುಂದೆ ಸಾಲುಗಟ್ಟಿ ನಿಂತಿದ್ದ ಮಹಾ ಕುಂಭ ಮೇಳ(Maha Kumbh)ದಲ್ಲಿ, ಕೋಕಾ ಕೋಲಾ ಪಾನೀಯವು ಭಾರೀ ಸಂಖ್ಯೆಯ ಜನರ ...
Read moreDetailsಬೆಂಗಳೂರು: ಯುವಕನೋರ್ವ ಮಧ್ಯಪಾನ ಮಾಡಿ, ರಸ್ತೆಯಲ್ಲಿ ಬಿಎಂಟಿಸಿ ಅಡ್ಡ ಗಟ್ಟಿ ಕೆಲಕಾಲ ತೊಂದರೆ ಮಾಡಿರುವ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ...
Read moreDetailsನವದೆಹಲಿ: ಹರಿಯಾಣದ ಹಿಸಾರ್‌ನಲ್ಲಿ ಮಹಿಳೆಯೊಬ್ಬಳು, "ನಿನ್ನ ರಕ್ತವನ್ನು ಕುಡಿಯುತ್ತೇನೆ", "ನಿನ್ನ ಸಾವು ನನ್ನ ಕೈಯ್ಯಲ್ಲೇ" ಎಂದು ಕಿರುಚಾಡುತ್ತಾ, ತನ್ನ ತಾಯಿಯ ತೊಡೆಗೆ ಕಚ್ಚಿ, ಕೂದಲನ್ನು ಎಳೆದು, ದೈಹಿಕವಾಗಿ ...
Read moreDetailsಬೀದರ್: ಮದ್ಯ (Alcohol) ಸೇವಿಸಿ ಕಿರುಕುಳ ನೀಡುತ್ತಿದ್ದ ಪತಿಯನ್ನು ಪತ್ನಿಯೇ ತಮ್ಮ ಸಂಬಂಧಿಕರೊಂದಿಗೆ ಸೇರಿ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ (Bidar) ಔರಾದ್ ...
Read moreDetailsಬೆಂಗಳೂರು: ಇತ್ತೀಚೆಗೆ ಯುವ ಪೀಳಿಗೆ ಚಟದ ದಾಸರಾಗುತ್ತಿರುವುದು ಹೆಚ್ಚಾಗುತ್ತಿದೆ. ಚಟಕ್ಕೆ ಬಿದ್ದ ಮಕ್ಕಳು ಬದುಕನ್ನೇ ಹಾಳು ಮಾಡಿಕೊಳ್ಳುತ್ತಿರುವುದು ದುರ್ದೈವದ ಸಂಗತಿ. ಇಲ್ಲೊಬ್ಬ ಪಾಪಿ ಮಗ ತನ್ನ ಚಟಕ್ಕಾಗಿ ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇತ್ತೀಚೆಗೆ ಪುಂಡರ ಹಾವಳಿ ಮಿತಿ ಮೀರುತ್ತಿದೆ. ಕ್ಷುಲ್ಲಕ ಕಾರಣಕ್ಕೆಲ್ಲ ಜನರಿಗೆ ಪ್ರಾಣ ಬೆದರಿಕೆ ಹಾಗೂ ಹಲ್ಲೆ ಮಾಡುತ್ತಿರುವ ಆಘಾತಕಾರಿ ಘಟನೆಗಳು ಬೆಳಕಿಗೆ ಬರುತ್ತಿವೆ. ...
Read moreDetailsಮಂಗಳೂರು: ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯನ್ನು ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿನ ಆನೆ ಎತ್ತಿ ಎಸೆದ ಘಟನೆಯೊಂದು ನಡೆದಿದೆ. ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ (Kukke Subramanya Temple) ಕ್ಷೇತ್ರದ ...
Read moreDetailsವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ದೊಡ್ಡ ಚರಂಡಿಯಲ್ಲಿ ಬಿದ್ದಿರುವ ಘಟನೆ ನಡೆದಿದೆ. 30 ಅಡ್ಡಿ ಉದ್ದವಾದ ಹಾಗೂ ವೇಗವಾಗಿ ಹರಿಯುವ ಡ್ರೈನ್ ಪೈಪ್ ನೊಳಗೆ ಆತ ಬಿದ್ದಿದ್ದಾನೆ. ಈ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.