ಮಧ್ಯಪ್ರದೇಶದಲ್ಲಿ ವಿಷಪೂರಿತ ಮದ್ಯ ಸೇವಿಸಿ 12 ಮಂದಿ ಸಾವು: ನೀಲಿ ಬಣ್ಣಕ್ಕೆ ತಿರುಗುತ್ತಿರುವ ದೇಹಗಳು, ಹಲವರ ಸ್ಥಿತಿ ಗಂಭೀರ!
ಭೋಪಾಲ್: ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ವಿಷಪೂರಿತ ಮದ್ಯ ಸೇವಿಸಿ ಕನಿಷ್ಠ 12 ಜನರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಸಂಭವಿಸಿದೆ. ಈ ದುರ್ಘಟನೆ ಬೆನ್ನಲ್ಲೇ ...
Read moreDetails




















