ತಾಯಿ ಕೊಂದು ಆತ್ಮಹತ್ಯೆಗೆ ಶರಣಾದ ಮಗ!
ಬೆಂಗಳೂರು: ಪಾಪಿ ಮಗನೊಬ್ಬ ತಾಯಿ ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.ಬೆಂಗಳೂರು (Bengaluru) ಹೊರವಲಯದ ಸೂರ್ಯಸಿಟಿ ಹತ್ತಿರ ಇರುವ ಹಳೆ ಚಂದಾಪುರದಲ್ಲಿ ಈ ಘಟನೆ ನಡೆದಿದೆ. ...
Read moreDetailsಬೆಂಗಳೂರು: ಪಾಪಿ ಮಗನೊಬ್ಬ ತಾಯಿ ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.ಬೆಂಗಳೂರು (Bengaluru) ಹೊರವಲಯದ ಸೂರ್ಯಸಿಟಿ ಹತ್ತಿರ ಇರುವ ಹಳೆ ಚಂದಾಪುರದಲ್ಲಿ ಈ ಘಟನೆ ನಡೆದಿದೆ. ...
Read moreDetailsಹಾಸನ: ಮದ್ಯಪ್ರಿಯರಿಗೆ ಆಗುತ್ತಿರುವ ಅನ್ಯಾಯ ಖಂಡಿಸುವುದಕ್ಕಾಗಿ ಮತ್ತೊಂದು ಕಚೇರಿ ಇಂದು ಲೋಕಾರ್ಪಣೆಗೊಂಡಿದೆ. ‘ನಿತ್ಯ ದುಡಿ.. ಸತ್ಯ ನುಡಿ.. ಸ್ವಲ್ಪ ಕುಡಿ.. ಮನೆಗೆ ನಡಿ ಎಂಬ ಘೋಷವಾಕ್ಯದಡಿ ಸ್ಥಾಪನೆಯಾದ ...
Read moreDetailsಹಾವೇರಿ: ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದ್ದು, ಹಣ – ಹೆಂಡದ್ದೇ ಕಾರುಬಾರು ಎನ್ನಲಾಗಿದೆ. ಮೂರು ಕ್ಷೇತ್ರಗಳು ಸೇರಿದಂತೆ ಆಯಾ ಜಿಲ್ಲೆಗಳಲ್ಲಿ ಭಾರೀ ಮದ್ಯ ಮಾರಾಟವಾಗಿದೆ. ...
Read moreDetailsಬೆಂಗಳೂರು: ರಾಜ್ಯ ಸರ್ಕಾರವು ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ, ಕಚೇರಿಯ ಆವರಣಗಳಲ್ಲಿ ಧೂಮಪಾನ ಹಾಗೂ ಇನ್ನಿತರ ತಂಬಾಕು ಉತ್ಪನ್ನಗಳ ಸೇವನೆಯನ್ನು ನಿಷೇಧಿಸಿ ಖಡಕ್ ಆದೇಶ ಹೊರಡಿಸಲಾಗಿದೆ. ...
Read moreDetailsಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆ ಬಹುತೇಕ ಪೂರ್ಣಗೊಂಡಿದೆ. ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಪೊಲೀಸರು ...
Read moreDetailsಎಣ್ಣೆ ಗುಂಗಿನಲ್ಲಿ ಏನೂ ನಡೆಯುತ್ತವೆ ಎಂಬುವುದನ್ನೇ ಊಹಿಸಲು ಆಗುವುದಿಲ್ಲ. ಸ್ವತಃ ಮದ್ಯ ಸೇವಿಸಿದವರಿಗೂ ಅದರ ಅರಿವಿರುವುದಿಲ್ಲ. ಇಲ್ಲೋರ್ವ ಮಹಿಳೆ ಎಣ್ಣೆ ಗುಂಗಿನಲ್ಲಿ ತನ್ನ ರಾಜ್ಯಕ್ಕೆ ಹೋಗುವುದನ್ನು ಬಿಟ್ಟು ...
Read moreDetailsಬೆಂಗಳೂರು: ವ್ಯಕ್ತಿಯೊಬ್ಬ ಪತ್ನಿಯ ಕುಡಿತದ ಚಟಕ್ಕೆ ರೋಸಿ ಹೋಗಿದ್ದ. ಹೀಗಾಗಿ ರಿಹ್ಯಾಬ್ ಕೇಂದ್ರಕ್ಕೆ ಸೇರಿದ್ದ. ಆದರೆ, ಆಕೆ ಅಲ್ಲಿಂದಲೇ ಬೇರೊಬ್ಬನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ. ನೆಲಮಂಗಲ ತಾಲೂಕಿನ ...
Read moreDetailsಬೆಂಗಳೂರು: ಮದ್ಯಪಾನ ಮಾಡಿ ಕಾಲೇಜಿಗೆ ಬಂದಿದ್ದನ್ನು ವಿರೋಧಿಸಿದ್ದಕ್ಕೆ ಸೆಕ್ಯೂರಿಟಿ ಗಾರ್ಡ್‌ಗಳ ಮೇಲ್ವಿಚಾರಕನನ್ನೇ ಚಾಕುವಿನಿಂದ ಇರಿದು ವಿದ್ಯಾರ್ಥಿಯೊಬ್ಬಾತ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಸಿಲಿಕಾನ್ ಸಿಟಿಯ ...
Read moreDetailsಬೆಂಗಳೂರು: ರಾಜ್ಯ ಸರ್ಕಾರದದಿಂದ ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ ಸಿಗುವ ಸಾಧ್ಯತೆ ಇದೆ. ದುಬಾರಿ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು (ಎಇಡಿ) ಇಳಿಕೆ ಮಾಡುವ ಕುರಿತು ...
Read moreDetailsಬೆಂಗಳೂರು: ಆಂಬುಲೆನ್ಸ್ ಅಡ್ಡಗಟ್ಟಿ ಚಾಲಕನ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವ ಘಟನೆಯೊಂದು ನಡೆದಿದೆ. ತುರ್ತು ಚಿಕಿತ್ಸೆಗೆಂದು ಮಗುವನ್ನು ಕರೆದುಕೊಂಡು ಹೋಗುತ್ತಿದ್ದ ಖಾಸಗಿ ಆಂಬುಲೆನ್ಸ್‌ನ್ನು (Ambulance) ಕಿಡಿಗೇಡಿಗಳು ಅಡ್ಡಗಟ್ಟಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.