ಟ್ರಕ್ಗೆ ಗುದ್ದಿ ಹೊತ್ತಿ ಉರಿದ ಕಾರು : ಪವಾಡದಂತೆ ಬದುಕುಳಿದ ಚಾಲಕ
ದೇವನಹಳ್ಳಿ: ಯೂಟರ್ನ್ ಪಡೆಯುತ್ತಿದ್ದ ಟ್ರಕ್ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡ ಘಟನೆ ಹೊಸಕೋಟೆ-ಕೋಲಾರ ಹೆದ್ದಾರಿಯ ಹಲಸಹಳ್ಳಿ ಗೇಟ್ ಬಳಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ...
Read moreDetails












