ಯುವಕನಿಂದ ಅಡ್ಡಾದಿಡ್ಡಿ ಕಾರು ಚಾಲನೆ : ವೃದ್ಧ ಬಲಿ!
ಬೆಂಗಳೂರು: ಯುವಕನೊಬ್ಬ ಅಡ್ಡಾದಿಡ್ಡಿ ಕಾರು ಚಾಲಯಿಸಿದ ಪರಿಣಾಮ ವೃದ್ಧನೊಬ್ಬ ಬಲಿಯಾಗಿರುವ ಘಟನೆ ಬೆಂಗಳೂರು ನಗರದ ಆರ್‌ಎಂವಿ ಎಕ್ಸ್‌ಟೆನ್ಷನ್ ಬಳಿ ನಡೆದಿದೆ. ಚಂದ್ರಶೇಖರ ರೆಡ್ಡಿ (64) ಸ್ಥಳದಲ್ಲೇ ಸಾವನ್ನಪ್ಪಿರು ವ್ಯಕ್ತಿ. ...
Read moreDetails















