ಮದ್ಯಪಾನ ಮಾಡಿ ಶಾಲಾ ವಾಹನ ಚಾಲನೆ – 36 ಚಾಲಕರ ವಿರುದ್ಧ ಕೇಸ್.. ಲೈಸೆನ್ಸ್ ರದ್ದಿಗೂ ಸೂಚನೆ!
ಬೆಂಗಳೂರು : ಮದ್ಯಪಾನ ಮಾಡಿ ಶಾಲಾ ಬಸ್ಗಳನ್ನು ಚಾಲನೆ ಮಾಡುವ ಚಾಲಕರಿಗೆ ಬೆಂಗಳೂರು ಸಂಚಾರ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಇಂದು ಬೆಳಗ್ಗೆ 7 ಗಂಟೆಯಿಂದ 9.30ರ ವರೆಗೆ ಬೆಂಗಳೂರಿನ ವಿವಿಧೆಡೆ ...
Read moreDetails












