ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ | ಪ್ರಹ್ಲಾದ್ ಜೋಶಿ ಕಿಡಿ
ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರವು ಕಮಿಷನ್ ದಂಧೆಯಲ್ಲಿ ತೊಡಗಿ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.ಗುತ್ತಿಗೆದಾರರು ಸಿಎಂ ಸಿದ್ದರಾಮಯ್ಯಗೆ ಪತ್ರ ...
Read moreDetails