ಮತ ಕಳ್ಳತನ : ರಾಜ್ಯ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು | ದೂರಿನಲ್ಲಿ ಏನಿದೆ ?
ಬೆಂಗಳೂರು:ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದು, ನಿನ್ನೆ(ಆಗಸ್ಟ್ 07) ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅಂಕಿಸಂಖ್ಯೆ ಸಮೇತ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು. ಇಷ್ಟಕ್ಕೆ ಸುಮ್ಮನಿರದ ರಾಹುಲ್, ಇಂದು (ಆಗಸ್ಟ್ 08) ಬೆಂಗಳೂರಿಗೆ ಬಂದು ಚುನಾವಣೆ ಆಯೋಗ ಹಾಗೂ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಆದರೇ, ರಾಹುಲ್ ದೂರು ನೀಡದೆ ವಾಪಾಸ್ ತೆರಳಿರುವುದರ ಬಗ್ಗೆ ಟೀಕೆ ವ್ಯಕ್ತವಾಗುತ್ತಿರುವುದರ ನಡುವೆ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಚುನಾವಣಾ ...
Read moreDetails