ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳಿಂದ ದಾಳಿ!
ಮೈಸೂರು: ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿ, ಹಲವು ಕಡತಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ನಿವೇಶನ ಹಂಚಿಕೆ ವಿಷಯದಲ್ಲಿ ಹಗರಣ ನಡೆದಿದೆ ಎಂಬ ...
Read moreDetailsಮೈಸೂರು: ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿ, ಹಲವು ಕಡತಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ನಿವೇಶನ ಹಂಚಿಕೆ ವಿಷಯದಲ್ಲಿ ಹಗರಣ ನಡೆದಿದೆ ಎಂಬ ...
Read moreDetailsಎಚ್ ಪಿಝಡ್ ಆ್ಯಪ್ ಹಗರಣದಲ್ಲಿ ಇಡಿ ವಿಚಾರಣೆ ಎದುರಿಸಿರುವ ನಟಿ ತಮನ್ನಾ ಭಾಟಿಯಾ ದೇವರ ಮೊರೆ ಹೋಗಿದ್ದಾರೆ. ಆಪ್ ಹಗರಣದಲ್ಲಿ ತಮನ್ನಾ ಭಾಟಿಯಾ ಹೆಸರು ತಳಕು ಹಾಕಿಕೊಂಡಿದೆ. ...
Read moreDetailsಬೆಂಗಳೂರು: ವಾಲ್ಮೀಕಿ ನಿಗಮ ಹಗರಣ ರಾಜ್ಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜಾರಿ ನಿರ್ದೇಶಾನಾಲಯ ವರದಿ ಸಲ್ಲಿಸಿದೆ. ಈ ...
Read moreDetailsನವದೆಹಲಿ: ಮನಿ ಲಾಂಡರಿಂಗ್ ಪ್ರಕರಣದಲ್ಲಿ ಕ್ರಿಕೆಟಿಗ, ರಾಜಕಾರಣಿ ಮೊಹಮ್ಮದ್ ಅಜರುದ್ದೀನ್ ಗೆ ಇಡಿಯಿಂದ ಸಮನ್ಸ್ ಜಾರಿಯಾಗಿದೆ. ಎಚ್ ಸಿಎ ಮಾಜಿ ಅಧ್ಯಕ್ಷ ಮೊಹಮ್ಮದ್ ಅಜರುದ್ದೀನ್ ಅವರ ಅಧಿಕಾರಾವಧಿಯಲ್ಲಿ ...
Read moreDetailsಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ವಿರುದ್ಧ ಈಗಾಗಲೇ ಲೋಕಾಯುಕ್ತದಲ್ಲಿ ಎಫ್ ಐಆರ್ ದಾಖಲಾಗಿದೆ. ಇನ್ನೊಂದೆಡೆ ಇಡಿ ಕೂಡ ಅಲರ್ಟ್ ಆಗಿದೆ. ಈಗ ಇಡಿ ತನಿಖೆಗೆ ಇಳಿಯುವ ಸಾಧ್ಯತೆ ...
Read moreDetailsಬೆಂಗಳೂರು: ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ (Valmiki Corporation Scam) ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ಚಾರ್ಜ್‌ಶೀಟ್ ಸಲ್ಲಿಸಿದ್ದು, ಈ ಮಧ್ಯೆ ಮತ್ತೆ 7.5 ಕೋಟಿ ರೂ.ಗಳನ್ನು ...
Read moreDetailsಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ...
Read moreDetailsಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ (Valmiki Case) ನಿಗಮದಲ್ಲಿನ ಕೋಟ್ಯಂತರ ರೂ. ಹಣ ಅಕ್ರಮ ವರ್ಗಾವಣೆ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ (Nagendra) ಅವರನ್ನು ಹೆಚ್ಚಿನ ...
Read moreDetailsಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ವಿಚಾರವನ್ನು ಈಗಾಗಲೇ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದ್ದು, ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಇಂದು ವಶಕ್ಕೆ ಪಡೆದಿದೆ. ...
Read moreDetailsನವದೆಹಲಿ: ಅಬಕಾರಿ ನೀತಿ ಅಕ್ರಮ ಪ್ರಕರಣದಲ್ಲಿ ಸಿಬಿಐನಿಂದ ವಶದಲ್ಲಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ (Delhi Highcourt) ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆ ನಡೆಸುವುದಾಗಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.