ತಾಪಂ, ಜಿಪಂ ಚುನಾವಣೆಗೆ ಕೂಡಿ ಬಂದ ಮುಹೂರ್ತ!
ಬೆಂಗಳೂರು : ರಾಜ್ಯದಲ್ಲಿ ಜಿಪಂ ಹಾಗೂ ತಾಪಂಗಳಿಗೆ ಮೀಸಲು ನಿಗದಿಪಡಿಸುವ ಪ್ರಕ್ರಿಯೆಯನ್ನು ಅಂತಿಮಗೊಳಿಸಲು ಸರ್ಕಾರಕ್ಕೆ ಹೈಕೋರ್ಟ್ ನಾಲ್ಕು ವಾರ ಸಮಯಾವಕಾಶ ನೀಡಿದೆ. ರಾಜ್ಯದ ಎಲ್ಲಾ ಜಿ.ಪಂ ಹಾಗೂ ...
Read moreDetailsಬೆಂಗಳೂರು : ರಾಜ್ಯದಲ್ಲಿ ಜಿಪಂ ಹಾಗೂ ತಾಪಂಗಳಿಗೆ ಮೀಸಲು ನಿಗದಿಪಡಿಸುವ ಪ್ರಕ್ರಿಯೆಯನ್ನು ಅಂತಿಮಗೊಳಿಸಲು ಸರ್ಕಾರಕ್ಕೆ ಹೈಕೋರ್ಟ್ ನಾಲ್ಕು ವಾರ ಸಮಯಾವಕಾಶ ನೀಡಿದೆ. ರಾಜ್ಯದ ಎಲ್ಲಾ ಜಿ.ಪಂ ಹಾಗೂ ...
Read moreDetailsದೇಶದ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ನಲ್ಲೇ ನಡೆಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಸುಪ್ರೀಂ ಕೋರ್ಟ್ ಗೆ ಕೆಎ ಪೌಲ್ ಎಂಬುವವರು ಅರ್ಜಿ ಸಲ್ಲಿಸಿದ್ದರು. ...
Read moreDetailsರಾಜ್ಯದಲ್ಲಿ ನಡೆದಿದ್ದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದೆ. ಹೀಗಾಗಿ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಾರ್ಯಕರ್ತರಿಗೆ ಬಹಿರಂಗ ...
Read moreDetailsಮುಂಬಯಿ: ಮಹಾರಾಷ್ಟ್ರ ಚುನಾವಣೆಯಲ್ಲಿ ಮಹಾಯುತಿ (Mahayuti) ಮೈತ್ರಿ ಭರ್ಜರಿಯಾಗಿ ಜಯ ಗಳಿಸಿದೆ. ಹೀಗಾಗಿ ಸಂಪುಟ ರಚನೆಗೆ ಕಸರತ್ತು ನಡೆಯುತ್ತಿದೆ. ಆದರೆ, ಸಿಎಂ ಅಭ್ಯರ್ಥಿ ಯಾರು ಎಂಬ ಕುರಿತು ...
Read moreDetailsರಾಮನಗರ : ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರವನ್ನು ಅದ್ವಾನಗೊಳಿಸಿದ್ದು, ನಗರ ಸ್ವಚ್ಛಗೊಳಿಸುವ ಉದ್ಧೇಶದಿಂದ ನಗರಸಭಾ ಸದಸ್ಯರ ಸಭೆ ಕರೆದಿದ್ದೇನೆ ಎಂದು ಚನ್ನಪಟ್ಟಣ ನೂತನ ಶಾಸಕ ಸಿ.ಪಿ. ಯೋಗೇಸ್ವರ್ ಹೇಳಿದ್ದಾರೆ. ...
Read moreDetailsಬೆಂಗಳೂರು : ಚನ್ನಪಟ್ಟಣ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲು ಕಂಡಿದ್ದಾರೆ. ಈ ಮೂಲಕ ಹ್ಯಾಟ್ರಿಕ್ ಸೋಲು ಅನುಭವಿಸಿದ್ದಾರೆ. ಹೀಗಾಗಿ ನಿಖಿಲ್ ತಾಯಿ ಅನಿತಾ ಕುಮಾರಸ್ವಾಮಿ ಅವರು ಭಾವುಕರಾಗಿ ...
Read moreDetailsಮುಂಬಯಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಭರ್ಜರಿ ಜಯ ಸಾಧಿಸಿದೆ. ಈಗ ಮಹಾಯುತಿಯಲ್ಲಿ ಯಾರು ಸಿಎಂ ಆಗುತ್ತಾರೆ ಎಂಬ ಚರ್ಚೆ ಶುರುವಾಗಿದೆ. ಹಲವಾರು ನಾಯಕರು ...
Read moreDetailsಬೆಂಗಳೂರು: ಆ ಸಮುದಾಯವನ್ನು ನಾವು ಎಷ್ಟೇ ವಿಶ್ವಾಸಕ್ಕೆ ತೆಗೆದುಕೊಳ್ಳಲು ಯತ್ನಿಸಿದರೂ ಅವರು ನಮ್ಮ ಅವಶ್ಯಕತೆ ಇಲ್ಲ ಎಂಬ ಸಂದೇಶ ನೀಡಿದ್ದಾರೆ. ಮಾಜಿ ಪ್ರಧಾನಿಗಳಾದ ದೇವೇಗೌಡರು ಆ ಸಮುದಾಯದ ...
Read moreDetailsಜಾರ್ಖಂಡ್ ನಲ್ಲಿ ಜೆಎಂಎಂ ಪಕ್ಷ ಗೆದ್ದು ಬೀಗಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ನಾಯಕ ಹೇಮಂತ್ ಸೊರೆನ್ ಅವರು ನ. 26ರಂದು ನಾಲ್ಕನೇ ಬಾರಿಗೆ ಸಿಎಂ ಆಗ ಪ್ರಮಾಣ ...
Read moreDetailsಚನ್ನಪಟ್ಟಣ: ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕೊನೆಗೂ ಕಾಂಗ್ರೆಸ್ ನ ಸಿ.ಪಿ. ಯೋಗೇಶ್ವರ್ ಗೆದ್ದು ಬೀಗಿದ್ದಾರೆ. ಇದು ಜೆಡಿಎಸ್ ನ ಬೇಸರಕ್ಕೆ ಕಾರಣವಾಗಿದೆ. ಈ ಮಧ್ಯೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.